ಮಂಗಳೂರು: ಕೇರಳ ಗಡಿ ಪ್ರದೇಶದ ಹೊಸಂಗಡಿಯ ‘ರಾಜಧಾನಿ’ ಜುವೆಲ್ಲರಿಯಿಂದ ಬೆಳ್ಳಿ ಹಾಗೂ ನಗದು ಕಳವು ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೆಲವು ಸಾಕ್ಷ್ಯಾಧಾರ ಹಿನ್ನೆಲೆ ಸುರತ್ಕಲ್ ಹಾಗೂ ಬಂಟ್ವಾಳದ ಮನೆಗೆ ದಾಳಿ ನಡೆಸಿದ್ದಾರೆ. ಈ ವೇಳೆ...
ಬಂಟ್ವಾಳ :ಪುಟ್ಟಬಾಲಕನ ತುರ್ತು ಚಿಕಿತ್ಸೆಗಾಗಿ ಯುವಶಕ್ತಿ ಕಡೇಶಿವಾಲಯ(ರಿ) ಸ್ಪಂದಿಸಿ ತುರ್ತು ನೆರವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ಯುವಶಕ್ತಿ ಕಡೇಶಿವಾಲಯ(ರಿ) ಆಶ್ರಯದಲ್ಲಿ ಕಕ್ಯಪದವಿನ ಪುಟ್ಟಬಾಲಕ ಹೇಮಂತ್ ತುರ್ತುಚಿಕಿತ್ಸೆಗಾಗಿ ಹಮ್ಮಿಕೊಂಡಿದ್ದ ಸೇವಾಸಂಕಲ್ಪ ಯೋಜನೆಯಲ್ಲಿ ಸಹೃದಯಿ ದಾನಿಗಳಿಂದ ಸಂಗ್ರಹಿಸಲ್ಪಟ್ಟ ಒಟ್ಟು...
ಬಂಟ್ವಾಳ: ಅಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು...
ಬಂಟ್ವಾಳ : ರಾಜ್ಯ ಕಾಂಗ್ರೆಸ್ ಕಾರ್ಮಿಕ ವಿಭಾಗ ಇಂಟಕ್ ಉಪಾಧ್ಯಕ್ಷ, ಕರ್ನಾಟಕ ಮುಸ್ಲಿಮ್ ಫೋರಂನ ಸ್ಥಾಪಕ ಅಧ್ಯಕ್ಷ, ಯುವ ಉದ್ಯಮಿ ಡಾ. ಕೆ.ಎಸ್.ಅಮೀರ್ ಅಹ್ಮದ್ ತುಂಬೆ (47) ಅಸೌಖ್ಯದಿಂದ ಗುರುವಾರ ತಡ ರಾತ್ರಿ ನಿಧನರಾಗಿದ್ದಾರೆ. ಅಮೀರ್...
ಬಂಟ್ವಾಳ : ಬಂಟ್ವಾಳ ಪೊಲೀಸರು ಅಕ್ರಮ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಕಡ್ಲೆ ಇಕ್ಬಾಲ್ ಎಂವವನು ಅಕ್ರಮವಾಗಿ ಈ ಗಾಂಜಾವನ್ನು ಇಟ್ಟುಕೊಂಡಿದ್ದ,. ಆರೋಪಿ ಇಕ್ಬಾಲ್ @ ಕಡ್ಲೆ ಇಕ್ಬಾಲ್ ನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಬಂಟ್ವಾಳ ಗ್ರಾಮಾಂತರ ಠಾಣಾ...
ಬಂಟ್ವಾಳ: ಮಂಗಳೂರಿನ ಗುರುಬೆಳದಿಂಗಳು ಸಂಸ್ಥೆಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿ ನಿರ್ಮಾಣಗೊಂಡ ಚಿತ್ರಾಕ್ಷಿ ಅವರ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಿನ್ನೆ ನಡೆಯಿತು. ಪಣಂಬೂರು ಎಸಿಪಿ ಮಹೇಶ್ ಕುಮಾರ್...
ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯ ವಿವರ ಕಾವಳಮೂಡೂರು...
ಪುತ್ತೂರು : ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 16 ವರೆಗೆ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ....
ಮಂಗಳೂರು: ವಿವಾಹಿತೆಯೋರ್ವಳನ್ನು ಬೆದರಿಸಿ ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸರು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಅಯ್ಯೂಬ್ ಎಂಬಾತನನ್ನು ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಘಟನೆ...
ಬಂಟ್ವಾಳ: ಔಷಧಿ ತರಲು ಪೇಟೆಗೆ ಬಂದ ವೃದ್ದೆಯೋರ್ವರು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶಾಂತಿ ಪಲ್ಕೆ ನಿವಾಸಿ ವೆಂಕಮ್ಮ ಮೂಲ್ಯ (65) ಅವರು ಕಾಣೆಯಾದ...