ಬಂಟ್ವಾಳ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈಮಾಡಿ, ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ಈ ಕುರಿತು...
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ವಾಟ್ಸಪ್ ಗ್ರೂಪ್ ನಲ್ಲಿ ಮಾನಹಾನಿಕರ ಸುದ್ದಿ ಹಬ್ಬಿಸಿದ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಿಟ್ಲ...
ಬಂಟ್ವಾಳ: ಬಂಟ್ವಾಳ- ಮೂಡಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಮಳೆಯ ಪರಿಣಾಮ ಮನೆಯೊಂದು ಕುಸಿದಿದ್ದು, ಘಟನೆಯಲ್ಲಿ ನವೀನ್ ಹಾಗೂ ಅವರ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಆ ಮನೆಯಲ್ಲಿ ಬಾಡಿಗೆಯಲ್ಲಿ ವಾಸವಿರುವ...
ಬಂಟ್ವಾಳ: ಸಿಡಿಲು ಬಡಿದು ವಿದ್ಯಾರ್ಥಿನಿಯೊರ್ವಳು ಅಪಾಯದಿಂದ ಪಾರಾಗಿದ್ದು, ಮನೆಗೆ ಹಾನಿಯಾದ ಘಟನೆ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಕಲ್ಪಲೆ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಿಂದ ಸುಮಾರು 1 ಲಕ್ಷ ನಷ್ಟ ಸಂಭವಿಸಿದೆ. ಕಲ್ಮಲೆ ನಿವಾಸಿ...
ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರೊಂದು ಹಿಟಾಚಿ ಸಹಿತ ಮನೆಯ ಮೇಲೆ ಬಿದ್ದು ಟಿಪ್ಪರ್ ನಲ್ಲಿದ್ದ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ನಡೆದಿದೆ. ಟಿಪ್ಪರ್ ನಲ್ಲಿದ್ದ ವಿಠಲ್ ಅವರು ಗಾಯಗೊಂಡು ಅಡಿಗೆ...
ಬಂಟ್ವಾಳ: ಕೇರಳ ಗಡಿಯಲ್ಲಿ ಹೆಚ್ಚಿನ ಭದ್ರತೆ ಜೊತೆಗೆ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗುವುದು ಎಂದು ಮೇಲ್ದರ್ಜೆಗೇರಿದ ವಿಟ್ಲ ಪೊಲೀಸ್ ಠಾಣೆಯ ಪ್ರಥಮ ಪೊಲೀಸ್ ಇನ್ಸ್ಪೆಕ್ಟ್ಟರ್ ನಾಗರಾಜ್ ಎಚ್.ಇ ಹೇಳಿದ್ದಾರೆ. ಶುಕ್ರವಾರ ಅಧಿಕಾರ ಸ್ವೀಕರಿಸಿದ ಅವರು, ಇಂದು...
ವಿಟ್ಲ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಿಲಪದವು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂಗಳಪದವು ಅನಂತಾಡಿ ರಸ್ತೆಯ...
ಬಂಟ್ವಾಳ: ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ಇಲ್ಲಿನ ಮಾಣಿ ಗ್ರಾಮದ ವೀರಕಂಭ ಸಮೀಪದ ಶ್ರೀ ಗುಡ್ಡೆ ಚಾಮುಂಡಿ- ಪಂಜುರ್ಲಿ- ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆಯ ಕಂಬಳದ ಗದ್ದೆಯ ಬದಿಯಲ್ಲಿ ಇರುವಿಕೆಯ ಬಗ್ಗೆ...
ಬಂಟ್ವಾಳ: ಪೊಲೀಸರಿಗೆ ಹೃದಯವೇ ಇಲ್ಲ. ಅವರ ಮಾತು ಕಟು, ಮನುಷತ್ವವೇ ಇಲ್ಲದವರು ಎಂಬ ಆರೋಪದ ನಡುವೆ ಪೊಲೀಸ್ ಪೇದೆಯೊಬ್ಬರು ಕೆಲವು ಮನೆಯ ಕಷ್ಟಕ್ಕೆ ಸ್ಪಂದಿಸಿದ ಮನಮುಟ್ಟುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಇಲ್ಲಿನ ಪಾಣೆಮಂಗಳೂರು ವಾರ್ಡ್ ಬೀಟ್...
ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಕಡವೆಯೊಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮೇರೆಮಜಲು ಗ್ರಾಮದ ಅಬ್ಬೆಟ್ಟು ಸದಾನಂದ ಬಲ್ಲಾಳ್ ಎಂಬವರ ಗುಡ್ಡದಲ್ಲಿ ಕಡವೆಯೊಂದು ಅಸೌಖ್ಯದಿಂದ ಬಿದ್ದಿದೆ ಎಂಬ ಮಾಹಿತಿ ಯನ್ನು ಸ್ಥಳೀಯ...