ಬಂಟ್ವಾಳ: ವೇದಾಧ್ಯಯನ, ಪೌರೋಹಿತ್ಯದಲ್ಲಿ ಹುಡುಗಿಯರು ಕಾಣಸಿಗುವುದು ಅತಿವಿರಳ. ಆದರೆ, ಇಲ್ಲೋರ್ವ ಬಾಲಕಿ ಸ್ವಇಚ್ಛೆಯಿಂದ ಪೌರೋಹಿತ್ಯದಲ್ಲಿ ತೊಡಗಿಸಿಕೊಂಡು ಸುದ್ದಿಯಾಗಿದ್ದಾಳೆ. ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರೂ ಆಗಿರುವ ತಾಲೂಕಿನ ಕಶೆಕೋಡಿಯ ಸೂರ್ಯನಾರಾಯಣ ಭಟ್ಟರ ಪುತ್ರಿ ಅನಘಾ, ವೇದಾಧ್ಯಯನ ಮಾಡಿದ್ದು,...
ಬಂಟ್ವಾಳ: ಅತ್ಯಾಚಾರ ಆರೋಪ ಎದುರಿಸುತ್ತಿರುವ, ಪೋಲಿಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ವ್ಯಕ್ತಿಯೋರ್ವನಿಗೆ ಶುಕ್ರವಾರ ಬೆಳಿಗ್ಗೆ ಅಪಘಾತವಾಗಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಅಪಘಾತದಲ್ಲಿ ಗಾಯಗೊಂಡು...
ವಿಟ್ಲ: ವಿಟ್ಲ ಠಾಣಾ ಎಸ್.ಐ ವಿನೋದ್ ಎಸ್. ರೆಡ್ಡಿಯವರನ್ನು ಉತ್ತರಕನ್ನಡ ಜಿಲ್ಲೆಯ ರಾಮನಗರ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ. 2012ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ವಿನೋದ್ ಎಸ್....
ಬಂಟ್ವಾಳ: ದ.ಕ ಜಿಲ್ಲೆಯ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದರೂ ನಮಗೆ ಇಲಾಖೆಯಿಂದ ಪರಿಹಾರದ ಪತ್ರ ಬಂತೇ ವಿನಃ ಪರಿಹಾರ ಬಂದಿಲ್ಲ ಎಂದು ರಸ್ತೆಗಾಗಿ ಜಾಗ ಬಿಟ್ಟು ಕೊಟ್ಟ ಜನರು ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ....
ಬಂಟ್ವಾಳ: ಅಕ್ರಮವಾಗಿ ನದಿಯಿಂದ ಮರಳು ತೆಗೆದು ಮಾರಾಟ ಮಾಡುತ್ತಿದ್ದ ಸ್ಥಳವೊಂದಕ್ಕೆ ಮಧ್ಯ ರಾತ್ರಿ ಅರಣ್ಯ ಅಧಿಕಾರಿಗಳ ಜೊತೆ ದಾಳಿ ನಡೆಸಿ ಮರಳುಗಾರಿಕೆಗೆ ಬಳಸುವ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ಎಂಬಲ್ಲಿ ನಡೆದಿದೆ. ದಾಳಿಯ ವೇಳೆ ಸ್ಥಳದಲ್ಲಿದ್ದ...
ಬಂಟ್ವಾಳ: ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಳವು ಮಾಡಿ ಮಾರಾಟ ಮಾಡಲು ಯತ್ನಿಸಿದ ಆರೋಪಿಗಳಿಬ್ಬರನ್ನು ಕಲ್ಲಡ್ಕದ ವೀರಕಂಭದಲ್ಲಿ ವಲಯ ಆರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಕಾರ್ಯಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ...
ಬಂಟ್ವಾಳ: ದ.ಕ ಜಿಲ್ಲಾಡಳಿತ ಲಾಕ್ ಡೌನ್ ಸಡಿಲಿಕೆ ಆದೇಶ ಹೊರಡಿಸಿದ ಬೆನ್ನಲ್ಲೇ ಪೊಲೀಸರು ಪ್ರಮುಖ ನಗರಗಳಲ್ಲಿ ಬಿಗಿ ಬಂದೋಬಸ್ತ್ ವಹಿಸಿದ್ದಾರೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ವಾಹನಗಳನ್ನು ಓಡಿಸುತ್ತಿದ್ದ ಮಾಲಕರ ಮೇಲೆ ಬಂಟ್ವಾಳ ಪೊಲೀಸರು ದಂಡ...
ಬಂಟ್ವಾಳ : ಕಾಡೆಮ್ಮೆಯೊಂದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕುರ್ನಾಡು ಗ್ರಾಮದ ಕಲ್ಲಮಂಚ ಎಂಬಲ್ಲಿ ನಡೆದಿದೆ. ಕಾಡೆಮ್ಮೆ ಸತ್ತಿರುವ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಅರಣ್ಯಾಧಿಕಾರಿಗಳು ...
ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಾಳೆ ಸೋಮವಾರದಿಂದ ಲಾಕ್ಡೌನ್ ಕೊಂಚ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಧಿಕೃತ...
ಮಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿದ್ದ ಲಾಕ್ ಡೌನ್ ಅನ್ ಲಾಕ್ ಆಗಿದ್ದು ಈ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಸಂದರ್ಶನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ನಿತ್ಯ ಸಾವಿರಾರು ಜನರು ಆಗಮಿಸುತ್ತಿದ್ದು ಜಿಲ್ಲೆಯಲ್ಲಿ ಕೊರೊನಾ ಕಂಟ್ರೋಲ್ ಬಾರದ...