ಮಂಗಳೂರು : ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ವಿವಿಧೆಡೆ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೊಡಗು,...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಇಂದು ಸುರಿದ ಭಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಇಂದು ಮಧ್ಯಾಹ್ನ ಸುರಿದ ಭಾರೀ ಗಾಳಿಮಳೆಗೆ ತಾಲೂಕಿ ಕಡೇಶಿವಾಲಯ ಗ್ರಾಮದ ಸಂಪೋಳಿ ಎಂಬಲ್ಲಿ ಬೃಹತ್ ಗಾತ್ರದ...
ಬಂಟ್ವಾಳ : ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಇಂದು ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಮಂಗಳಪದವು ಪೆಟ್ರೋಲ್ ಪಂಪ್ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.(ಎಂ )ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ...
ಬಂಟ್ವಾಳ: ರಾಜ್ಯದಲ್ಲಿ ಮಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುಡ್ಡ ಕುಸಿದು ನಾಲ್ಕು ಮನೆಗಳ ಒಳಗೆ ನೀರು ನುಗ್ಗಿದ ಘಟನೆ ಬಂಟ್ವಾಳ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ ನಿನ್ನೆ ನಡೆದಿದೆ. ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಬಂಟ್ಚಾಳ: ಮನೆಯ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮಂಚಿಯಲ್ಲಿ ಸೋಮವಾರ ನಡೆದಿದೆ. ರಾಜೇಶ್ (36) ಮೃತಪಟ್ಟ ವ್ಯಕ್ತಿ. ಜೂ. 8 ರಂದು ರಾಜೇಶ್...
ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆ ಪೆಟ್ರೋಲ್ ಪಂಪ್ನಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಕಾಂಗ್ರೇಸ್ ನೇತ್ರತ್ವದಲ್ಲಿ ಕೇಂದ್ರ ಸರಕಾರದ ತೈಲ ಬೆಲೆ...
ಬಂಟ್ವಾಳ: ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯ ದೂರಿನಂತೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ...
ಬೆಂಗಳೂರು: ತೈಲ ಬೆಲೆ ಇಂದು ಮತ್ತೆ ಹೆಚ್ಚಳವಾದ ಪರಿಣಾಮ ಡೀಸೆಲ್ ಬೆಲೆಯೂ ಲೀಟರ್ಗೆ ನೂರು ರೂಪಾಯಿಗೆ ಸಮೀಪಿಸಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಬೆಲೆ 99.33 ರೂಪಾಯಿಗೆ ಏರಿಕೆಯಾಗಿದ್ದು, ನೂರು ರೂಪಾಯಿಯತ್ತ ದಾಪುಗಾಲಿರಿಸಿದೆ. ದೇಶಾದ್ಯಂತ ಪೆಟ್ರೋಲ್ ಬೆಲೆ...
ಬಂಟ್ವಾಳ : ಬಂಟ್ವಾಳ ಬಾಂಬಿಲಪದವು ಮೂಲದ ಯಮರೂಪಿ ಮಹಿಳೆಯ ಹೀನಾಯ ಕೃತ್ಯ ಬಯಲಾಗಿದ್ದು ಸಾಹುಕಾರನ ಸೂರನ್ನೇ ಸೂತಕದ ನಿವಾಸ ಮಾಡಲೆತ್ನಿಸಿದ ಸೂಲಗಿತ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಉಪನಗರ ನವಿಮುಂಬಯಿ ವಾಶಿ ಇಲ್ಲಿನ ಮಂಗಳೂರು ಮೂಲದ...
ಬಂಟ್ವಾಳ :ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ವೇಳೆ ಮಗನೂ ಸಹ ಕುಸಿದುಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಣಚ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್...