ಆರ್ಎಸ್ಎಸ್ ಮುಖಂಡ ಶರತ್ ಮಡಿವಾಳ ಹತ್ಯೆ ಆರೋಪಿ ಕೊಲೆಯತ್ನ: ಮೂವರ ಬಂಧನ..! ಬಂಟ್ವಾಳ : ಶರತ್ ಮಡಿವಾಳ ಹತ್ಯೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಹತ್ಯೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣಾ ಪೊಲೀಸರು...
ಕರಾವಳಿಯಲ್ಲಿ ಕೈ ಮೀರುತ್ತಿರುವ ಕೊರೋನಾ ಪರಿಸ್ಥಿತಿ..!!? ದ.ಕ 352 -ಉಡುಪಿ 161 ಸೋಂಕಿತರು. ದ.ಕ/ಉಡುಪಿ :ಕರಾವಳಿಯಲ್ಲಿ ಕೊರೊನಾ ಕೈ ಮೀರುತ್ತಿರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಇಂದು ಮತ್ತೆ ಮಹಾಸ್ಪೋಟವಾಗಿದ್ದು 352...
ಬಂಟ್ವಾಳದಲ್ಲಿ ಕಟ್ಟಡ ಗೋಡೆ ಕುಸಿತ : ಒರ್ವ ಸಾವು – ಇಬ್ಬರು ಗಂಭೀರ ಗಾಯ..! ಬಂಟ್ವಾಳ : ಶ್ರಮದಾನ ಮಾಡುವ ವೇಳೆ ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದು ಪರಿಣಾಮ ಸ್ಥಳದಲ್ಲಿದ್ದ ಒರ್ವ ಮೃತಪಟ್ಟು ಬಾಲಕ...
ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನ ಮೇಲೆ ಹಲ್ಲೆ – ಐವರು ಆರೋಪಿಗಳ ವಿರುದ್ದ ಪ್ರಕರಣ ದಾಖಲು ಬಂಟ್ವಾಳ: ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ಸಾಮಾಜಿಕ ಜಾಲತಾಣ ಬಳಕೆಯಿಂದಾಗುವ ಅನಾಹುತಗಳನ್ನು ನೋಡಿದ್ದೀವಿ..ಕೇವಲ ಒಂದು ಫೆಸ್ ಬುಕ್ ಪೋಸ್ಟ್ ಬೆಂಗಳೂರಿನಲ್ಲಿ ಸೃಷ್ಠಿಸಿದ ಅನಾಹುತಗಳು ಇನ್ನು ನಮ್ಮ ಕಣ್ಣಮುಂದೆ ಇದೆ. ಆದರೆ ಅದೇ ಸಾಮಾಜಿಕ ಜಾಲತಾಣಗಳ ಸರಿಯಾದ ಬಳಕೆಯಿಂದ ಒಂದು ಬಡ ಕುಟುಂಬದ...
ಬಂಟ್ವಾಳದಲ್ಲಿ ರಾಷ್ಟ್ರಧ್ವಜಕ್ಕೆ ಇದೆಂಥ ಅವಮಾನ..!? ಬಂಟ್ವಾಳ : ರಾಷ್ಟ್ರಧ್ವಜ ರಾಷ್ಟ್ರೀಯತೆಯ ಸಂಕೇತ. ದೇಶದ ಏಕತೆಯ ಸಂಕೇತವಾಗಿದ್ದು ಅದರದ್ದೇ ಪಾವಿತ್ರ್ಯತೆ ಇದೆ. ಪ್ರತಿಯೊಬ್ಬ ನಾಗರಿಕ ರಾಷ್ಟ್ರ ಧ್ವಜಕ್ಕೆ ಗೌರವ ಕೊಡಲೇ ಬೇಕು. ಆದರೆ ತ್ರಿವರ್ಣ ಧ್ವಜಕ್ಕೆ ಗ್ರಾಮ...
74 ನೇ ಸ್ವಾತಂತ್ರ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಿದ ಬಂಟ್ವಾಳ ಪೊಲೀಸರು..! ಬಂಟ್ವಾಳ: ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆದು ಎಸ್.ಎಸ್.ಸಿ.ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿ ಕೌಶಿಕ್ ನ ಮನೆಗೆ ಪೊಲೀಸ್ ಅಧಿಕಾರಿಗಳು ತೆರಳಿ ಈ ಬಾರಿಯ...
ಗಡಿ ಮಣ್ಣು ತೆರವುಗೊಳಿಸಿದ ದ.ಕ. ಜಿಲ್ಲಾಡಳಿತ : ಓಡಾಟ ನಿರ್ಬಂಧ ತೆರವಿಗೆ ಮನಸ್ಸು ಮಾಡುತ್ತಿಲ್ಲ ಕೇರಳ ..! ಬಂಟ್ವಾಳ : ಕೊರೊನಾ ಮಿತಿಮೀರಿದ್ದ ವೇಳೆ ಕೇರಳ-ಕರ್ನಾಟಕ ಗಡಿಭಾಗದ ಕರೋಪಾಡಿ ಗ್ರಾಮದಲ್ಲಿ ಹಾಕಲಾಗಿದ್ದ ಮಣ್ಣನ್ನು ಜಿಲ್ಲಾಡಳಿತದ ಸೂಚನೆ...
ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ ಮಂಗಳೂರು : ದೇಶದಾದ್ಯಂತ ಅಗೋಸ್ತ್ 22 ರಂದು ಗಣೇಶ ಚತುರ್ಥಿ ಆಚರಣೆ ನಡೆಯಲಿದ್ದು, ಈ ಹಬ್ಬವನ್ನು ರಾಜ್ಯದಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ....
ಬಂಟ್ವಾಳ ಅಗಸ್ಟ್ 11: ಬೃಹತ್ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪತ್ತೆಹಚ್ಚಿದ್ದು, ಲಕ್ಷಾಂತರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 175 ಕೆ.ಜಿ ಗಾಂಜಾವನ್ನು ಬಂಟ್ವಾಳ ತಾಲೂಕಿನ ಕೇದಿಲ ಗ್ರಾಮದ ಪಾಟ್ರಕೋಡಿ...