ಬಂಟ್ವಾಳ: ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದು ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ. ಸೋಮವಾರ ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು ಈದ್...
ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ....
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದರು ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ...
ಬಂಟ್ವಾಳ: ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)...
ಕೋಮು ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಂತೂರಿನಲ್ಲಿ ಈ ಹಿಂದೆ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ಹಂಚಿ ಸೌಹಾರ್ದತೆಯನ್ನು ಮೆರೆದಿದ್ದರು. ಅದು ಭಾರೀ ಸುದ್ದಿಯಾಗಿತ್ತು. ಆದರೆ, ಈ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕ್ರೆಟ್ಟಾ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳು ಅತ್ಯಂತ ವೇಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ....
ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ...
ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಆ.16ರಂದು ಮುಂಜಾನೆ ಸಂಭವಿಸಿದೆ....
ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮ ವ್ಯಾಪ್ತಿಯ ಕೈಲಾರು ಎಂಬಲ್ಲಿ ಭಾರೀ ಮಳೆ ಸುರಿದಿದ್ದು, ನೀರು ಸರಾಗವಾಗಿ ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಮಣ್ಣಿನ ರಸ್ತೆ, ಕಾಲು ದಾರಿ ಜಲಾವೃತಗೊಂಡಿದೆ. ಈ ಪ್ರದೇಶದಲ್ಲಿ 20ಕ್ಕೂ ಹೆಚ್ಚು...
ಮಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ನಾಗಾರಾಧನೆಗಾಗಿ ಹಿಂದೂ ಕುಟುಂಬವೊಂದಕ್ಕೆ ಸುಮಾರು 20 ಸೆಂಟ್ಸ್ ಭೂಮಿ ಬಿಟ್ಟುಕೊಟ್ಟು ಕೋಮು ಸೌಹಾರ್ದತೆ ಮೆರೆದಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ಖಾದರ್ಗೆ ಸೇರಿದ ಪಿತ್ರಾರ್ಜಿತ ಆಸ್ತಿ ಇದೆ....