ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆಯ ಬ್ರಹ್ಮರಕೂಟ್ಲು ಬ್ರಹ್ಮಸನ್ನಿಧಿಯನ್ನು ಸ್ಥಳಾಂತರಿಸಲು ಕೊನೆಗೂ ನಿರ್ಧರಿಸಲಾಗಿದೆ. ಬಂಟ್ವಾಳ : ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆಯ ಬ್ರಹ್ಮರಕೂಟ್ಲು...
ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆಯ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.3ರಂದು ನೂತನ ಶಾಲಾ ಮಂತ್ರಿಮಂಡಲದ ರಚನೆ ಹಾಗೂ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆಯ ವಿದ್ಯಾನಗರ ಬಾಲವಿಕಾಸ ಆಂಗ್ಲ...
ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ವಿಟ್ಲ: ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ...
ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದೆ. ಬಂಟ್ವಾಳ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಂಟ್ವಾಳ...
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ...
ಪತಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಅನಂತಾಡಿಯ ಬಾಕಿಲ ಎಂಬಲ್ಲಿ ನಡೆದಿದೆ. ಬಂಟ್ವಾಳ...
ವ್ಯಕ್ತಿಯೋರ್ವ ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದಲ್ಲಿ ನಡೆದಿದೆ. ಬಂಟ್ವಾಳ : ವ್ಯಕ್ತಿಯೋರ್ವ ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ಮೂರನೇ ಮಹಡಿಯಿಂದ ...
ತಂದೆಯ ಮನೆಯಿಂದ ತಾಯಿ ಮನೆಗೆ ಎಂದು ಹೋದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ಇಬ್ಬರು ಬಾಲಕಿಯರು ಕಾಣೆಯಾದ ಘಟನೆ ದಕ್ಷಿಣ ಕನ್ನಡದ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಬೆರ್ಕಳ ಎಂಬಲ್ಲಿ ನಡೆದಿದೆ. ಬಂಟ್ವಾಳ: ತಂದೆಯ...
ಬಿ ಸಿ ರೋಡಿನ ಕೆಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಬಸ್ ಪಾಸ್ ಮಾಡಲು ಬರುತ್ತಿರುವ ವಿದ್ಯಾರ್ಥಿಗಳಿಂದ ಸರಕಾರದ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣವನ್ನು ಇಲ್ಲಿನ ಅಧಿಕಾರಿಯೋರ್ವ ವಸೂಲಿ ಮಾಡುವ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಬಂಟ್ವಾಳ ನಗರ ಠಾಣಾ...
ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಸುಮಾರು (48) ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಸಮೀಪ ನೇತ್ರಾವತಿ...