ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸಿವೆ....
ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆಹಿಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ. ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆಹಿಡಿದ ಹಿಂದೂ ಜಾಗರಣ...
ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಆಗದ ಕಾರಣ ಕೂಲಿ ಕಾರ್ಮಿಕನೊಬ್ಬ ಮನೆಯ ಪಕ್ಕದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳದ ಶಂಭೂರು ಗ್ರಾಮದ ಮಜಿಬೈಲಿನಲ್ಲಿ ನಡೆದಿದೆ. ಬಂಟ್ವಾಳ: ಮಗಳ ಚಿಕಿತ್ಸೆಗೆ ಹಣ ಹೊಂದಿಸಲು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ವ್ಯಕ್ತಿಯೋರ್ವ ಹಾರಿದ ಘಟನೆ ನಡೆದಿದ್ದು, ಈತನಿಗಾಗಿ ಸ್ಥಳೀಯ ಮುಳುಗು ತಜ್ಞರು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ವ್ಯಕ್ತಿಯೋರ್ವ ಹಾರಿದ...
ಅನಾಥ ಆಶ್ರಮವೊಂದರಲ್ಲಿ ಯುವಕನೊರ್ವ ತನ್ನ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುವ ಮೂಲಕ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದಾನೆ. ಬಂಟ್ವಾಳ: ದೊಡ್ಡ ದೊಡ್ಡ ಸ್ಟಾರ್ ಹೋಟೆಲ್ ಗಳಲ್ಲಿ ಗುಂಡು, ತುಂಡುಗಳ ನಡುವೆ ನಡೆಯುವ ಬರ್ತ್ ಡೇ ಪಾರ್ಟಿಗಳಿಗೆ...
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕನ್ಯಾನ ಗ್ರಾಮದ ಅಬೂಬಕ್ಕರ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕನ್ಯಾನ ಗ್ರಾಮದ ಅಬೂಬಕ್ಕರ್ ಎಂಬಾತನನ್ನು ವಿಟ್ಲ ಪೊಲೀಸರು...
ಮಂಗಳೂರು: ಬಂಟ್ವಾಳದಲ್ಲಿ ನನಗೆ ಸಣ್ಣ ಅಂತರದ ಸೋಲಾಗಿದೆ. ನನಗಿಂತಲೂ ಪಕ್ಷದಲ್ಲಿ ಹಿರಿಯರಿದ್ದಾರೆ. ಆದರೆ ನನಗೆ ವಯಸ್ಸಾಯಿತೆಂದು ನನ್ನ ಸ್ಪರ್ಧೆಗೆ ನಮ್ಮಲ್ಲಿ ಅಪಸ್ವರ ಬಂತು. ಹಾಗಾಗಿ ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯೋ ನಿರ್ಧಾರಕ್ಕೆ ಬಂದಿದ್ದೇನೆ...
ಕಾರ್ಕಳ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು. ಕಾರ್ಕಳ: ಕಾರ್ಕಳ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು. ಬಳಿಕ ಹೊರ ಮೆರವಣಿಯಲ್ಲಿ ಶ್ರೀ ದೇವರ ವಿಗ್ರಹವನ್ನು ನಗರದ...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರು ಇತಿಹಾಸ ಪ್ರಸಿದ್ಧ ಶ್ರೀ ಪೊಳಲಿ ರಾಜರಾಜೇಶ್ವರಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರು...
ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ನ್ನು ಮನೆಕಟ್ಟವು ಉದ್ದೇಶದಿಂದ ದಾಸ್ತಾನು ಇರಿಸಿದ್ದ ಜಾಗಕ್ಕೆ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಬಂಟ್ವಾಳ: ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ನ್ನು ಮನೆಕಟ್ಟವು ಉದ್ದೇಶದಿಂದ ದಾಸ್ತಾನು...