ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇ*ಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡ ಘಟನೆ ಆಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ...
ಬಂಟ್ವಾಳ: ಇಲ್ಲಿನ ತುಂಬ್ಯಾ ಜಂಕ್ಷನ್ ಬಳಿ ಆ.4ರಂದು ಎರಡು ತಂಡಗಳ ಮಧ್ಯೆ ಮಾತಿಗೆ ಮಾತು ಬೆಳೆದು ಒಂದು ತಂಡದ ಇಬ್ಬರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು...
ಬಂಟ್ವಾಳ: ಬಿಸಿರೋಡಿನಲ್ಲಿ ಕಳವಾದ ಬೈಕನ್ನು ಪೊಲೀಸರು ರಾಮನಗರದಲ್ಲಿ ಪತ್ತೆಹಚ್ಚಿ ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ್ದಾರೆ. ರಾಮನಗರದ ಬಿಡದಿ ತಾಲೂಕಿನ ಬಾಣಂದೂರು ನಿವಾಸಿ ರಾಜು ಕೆ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ತಿಂಗಳು ಜೂ.26 ರಂದು ಪವನ್ ಎಂಬಾತ...
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಿಂದ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಳ ಭಾಗದ ಪ್ರದೇಶಗಳಲ್ಲಿ ಜಲಾವೃತಗೊಂಡಿದೆ. ನೆರೆಬಾಧಿತ ಪ್ರದೇಶಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಜಿಲ್ಲೆಯ ವಿವಿಧ ನೆರೆಪೀಡಿತ...
ವೇಣೂರು: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ಮೂಡಬಿದ್ರಿ ರಾಜ್ಯ ಹೆದ್ದಾರಿ ಮುಳುಗಡೆಯಾಗಿದ್ದು, 15ಕ್ಕೂ ಹೆಚ್ಚು ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡಿದ್ದು,...
ಬಂಟ್ವಾಳ: ನಿನ್ನೆ ಸುರಿದ ಮಳೆಯಬ್ಬರಕ್ಕೆ ನೇತ್ರಾವತಿ ನದಿ ಪ್ರವಾಹ ಉಂಟಾಗುವ ಭೀತಿ ಉಂಟಾಗಿತ್ತು. ಆದರೆ ನೇತ್ರಾವತಿ ನೀರಿನ ಹರಿವನ್ನು ತಗ್ಗಿಸುವ ಮೂಲಕ ಪ್ರವಾಹದ ಆತಂಕವನ್ನು ದೂರ ಮಾಡಿದ್ದಾಳೆ. ಆದರೆ ಕೆಲವು ಕಡೆ ಮಳೆ ನೀರಿನಿಂದಾಗಿ ಮುಳುಗಡೆಯಾದ...
ಕಲ್ಲಡ್ಕದಿಂದ ವಿಟ್ಲಕ್ಕೆ ಸಂಚರಿಸುವ ವಾಹನ ಸವಾರಿಗೆ ಬದಲಿ ರಸ್ತೆ ವಿಟ್ಲ: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿಟ್ಲ ಕಲ್ಲಡ್ಕ ರಸ್ತೆಯ ಪಾತ್ರತೋಟ ಎಂಬಲ್ಲಿ ಗುಡ್ಡೆ ಕುಸಿತ ಉಂಟಾಗಿದ್ದು, ವಿಟ್ಲ- ಕಲ್ಲಡ್ಕದ ಮುಖ್ಯ ರಸ್ತೆಯಲ್ಲಿ ಮಣ್ಣು ಜರಿದು ಬಿದ್ದ...
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು....
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ. ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು...
ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ...