ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ...
ಬಂಟ್ವಾಳ: ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಇಂದು ಬಿ.ಸಿ ರೋಡ್ ನಲ್ಲಿರುವ ಬಂಟ್ವಾಳ ತಾಲೂಕು ಕಚೇರಿಯೆದುರು ಬೀಡಿ ಕಾರ್ಮಿಕರು CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ...
ಮಂಗಳೂರು: ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ...
ಬಂಟ್ವಾಳದಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.5 ಲಕ್ಷ ರೂಪಾತಿ ಹಣ ಪತ್ತೆಯಾಗಿದ್ದು, ವಿಟ್ಲ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ : ಬಂಟ್ವಾಳದಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.5 ಲಕ್ಷ ರೂಪಾತಿ ಹಣ ಪತ್ತೆಯಾಗಿದ್ದು,...
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶೋಯೆಬ್ ಅಕ್ತರ್ ಬಂಧಿತನನ್ನು ಶೋಯೆಬ್ ಅಕ್ತರ್ ಎಂದು ಗುರುತಿಸಲಾಗಿದೆ. ಘಟನೆ...
ಬಂಟ್ವಾಳ: ತಾಲೂಕಿನ ಗೂಡಿನಬಳಿ ಎಂಬಲ್ಲಿಗೆ ನೇತ್ರಾವತಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತ ವಿಘ್ನೇಶ್ ಕಾಮತ್ ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ, ಪುತ್ತೂರು ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿರುವ ವಿಘ್ನೇಶ್...
ಬಂಟ್ವಾಳ: ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪ್ರವೀಣ್ ಪ್ರದೀಪ್ ಫೆರ್ನಾಂಡಿಸ್...
ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಯೋರ್ವಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ನಿವಾರ್ಹಕನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತ ಬಂಧಿತ...
ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 202-ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 6 ಮತಗಟ್ಟೆಗಳು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2 ಮತಗಟ್ಟೆಗಳ ಬದಲಾವಣೆಯಾಗಿದ್ದು ಕೇಂದ್ರ ಚುನಾವಣಾ ಆಯೋಗ ಇದನ್ನು ಅನುಮೋದನೆ ನೀಡಿದೆ....