ಲಾರಿ ಚಾಲನೆಯಲ್ಲಿರುವಾಗಲೇ ಚಾಲನೋರ್ವನಿಗೆ ಮೂರ್ಚೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿ ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ನಿಷೇಧಿತ ಪಿಎಫ್ಐಗೆ ಹವಾಲಾ ಫಂಡಿಂಗ್ ನಡಸುತ್ತಿದ್ದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಭಾನುವಾರ ಸಂಜೆ ವಶಕ್ಕೆ ಪಡೆದ ಮೂವರು ಸೇರಿ ಕರ್ನಾಟಕದ ನಾಲ್ವರು ಮತ್ತು ಕೇರಳ ಕಾಸರಗೋಡಿನ ಒರ್ವ ಸೇರಿದಂತೆ ಒಟ್ಟು...
81 ವರ್ಷ ಪ್ರಾಯದ ವೃದ್ಧನ ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿರುವ ನ್ಯಾಯಾಲಯ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ :81...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಮಾ. 6 ರಂದು ತಡರಾತ್ರಿ ನಡೆದಿದೆ. ಬಂಟ್ವಾಳ...
ರೆಫ್ರಿಜರೇಟರ್ ದುರಸ್ತಿ ಮಳಿಗೆಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಮೀಪದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಬಂಟ್ವಾಳ : ರೆಫ್ರಿಜರೇಟರ್ ದುರಸ್ತಿ ಮಳಿಗೆಯೊಂದರಲ್ಲಿ ಆಕಸ್ಮಿಕ...
ಬಂಟ್ವಾಳ: ಅಪ್ರಾಪ್ತ ಬಾಲಕನಿಗೆ ಮದುವೆಗೆ ಸಿದ್ದತೆ ನಡೆಸುತ್ತಿರುವ ವೇಳೆ ಅಧಿಕಾರಿಗಳು ಮನೆಗೆ ದಾಳಿ ನಡೆಸಿ ಮದುವೆ ನಡೆಸದಂತೆ ಕುಟುಂಬಸ್ಥರಿಂದ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ನಡೆದಿದೆ. ತೆಂಕಕಜೆಕಾರ್ ಗ್ರಾಮದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಾಲಯಗಳಿಂದ ವಿವಿಧ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಹೊರಡಿಸಿದ್ದ ಜಾಮೀನು ರಹಿತ ದಸ್ತಗಿರಿ ವಾರಂಟ್ ಕಾರ್ಯಗತ ಗೊಳಿಸಲು ಜಿಲ್ಲಾ ಪೊಲೀಸರು ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಾಲಯಗಳಿಂದ ವಿವಿಧ...
ಎಟಿಎಂನಲ್ಲಿ ಬಾಕಿಯಾಗಿದ್ದ ಹಣವನ್ನು ಪೋಲೀಸ್ ಇಲಾಖೆಯ ಸಹಕಾರದಿಂದ ಪತ್ತೆ ಹಚ್ಚಿ ವಾರೀಸುದಾರರಿಗೆ ನೀಡಿ ಮಾನವೀಯತೆಯನ್ನು ಬಂಟ್ವಾಳ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಸೀತಾರಾಮ ಮೆರೆದಿದ್ದಾರೆ. ಬಂಟ್ವಾಳ : ಎಟಿಎಂನಲ್ಲಿ ಬಾಕಿಯಾಗಿದ್ದ ಹಣವನ್ನು ಪೋಲೀಸ್ ಇಲಾಖೆಯ ಸಹಕಾರದಿಂದ...
ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆ ಒಳಕ್ಕೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ : ಮನೆಯಲ್ಲಿ ಯಾರು...
ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮ ಪಂಚಾಯತ್ಗೆ ನಡೆದ 10 ವಾರ್ಡ್ ಗಳ 34 ಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 21 ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಎಸ್ಡಿಪಿಐ ಬೆಂಬಲಿತ-7 ಬಿಜೆಪಿ-6 ಸ್ಥಾನಕ್ಕೆ...