ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ. ಸಿಎನ್ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ...
ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ನಿನ್ನೆಯ ದಿನ ಶಾಮಿಯಾನದ ಲಾರಿ ಪಲ್ಟಿಯಾಗಿ ಓರ್ವ ಮೃ*ತಪಟ್ಟ ಘಟನೆಯ ಬೆನ್ನಲ್ಲೇ ಶಾಮಿಯಾನದ ಕೆಲಸಗಾರನೋರ್ವ ವಿದ್ಯುತ್ ಶಾ*ಕ್ ಗೆ ಬ*ಲಿಯಾದ ದುರಂ*ತ ಘಟನೆ ನಡೆದಿದೆ. ಲಾರಿಯಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ ವಿದ್ಯುತ್...
ವಿಟ್ಲ: ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ...
ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃ*ತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾ*ಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃ*ತರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದೆ. ಗಾ*ಯಾಳುಗಳನ್ನು ಮಂಗಳೂರಿನ...
ಬಂಟ್ವಾಳ: ನಿರಂತರ ಮಳೆಯ ಪರಿಣಾಮ ತುಂಬಿ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ರಾತ್ರಿ ವೇಳೆಗೆ 7.3 ಮೀ. ಗೆ ಏರಿಕೆಯಾಗಿತ್ತು. ಇದು ಈ ವರ್ಷ ಮಳೆಗಾಲದ ಗರಿಷ್ಠ ಮಟ್ಟವಾಗಿದೆ. ಪ್ರವಾಹ ಭೀತಿ ಹಿನ್ನಲೆಯಲ್ಲಿ ಆಲಡ್ಕ ಪರಿಸರದ 6...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು...
ಬಂಟ್ವಾಳ: ಅಜಿಲಮೊಗರು-ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಸರಪಾಡಿ-ಬಿ.ಸಿ ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಪಲ್ಟಿಯಾದ ಘಟನೆ ಜುಲೈ 15 ರ ಸೋಮವಾರ ನಡೆದಿದೆ. ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಯಾವೂದೇ ಗಾಯಗಳಿಲ್ಲದೇ...
ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ. ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್ವೇರ್...
ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ.ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ನ ಎಲ್ಲಾ ಗೇಟ್...
ಮಂಗಳೂರು : ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ನಡೆದಿದೆ. ವಿದೇಶದಲ್ಲಿರುವ ಸುಲೈಮಾನ್...