ಬಂಟ್ವಾಳ: ಕಸಕಡ್ಡಿಗೆ ಹಾಕಿದ್ದ ಬೆಂಕಿಗೆ ಸಿಲುಕಿ ದಂಪತಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಬಂಟ್ವಾಳದ ಅಮ್ಟಾಡಿ ಬಳಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಲೊರೆಟ್ಟೊ ಸಮೀಪದ ತುಂಡುಪದವು ನಿವಾಸಿಗಳಾದ ಗಿಲ್ಬರ್ಟ್ ಕಾರ್ಲೋ (78) ಮತ್ತು ಅವರ...
ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ವಿಶೇಷ ಪೊಲೀಸ್ ತಂಡ ಬೇದಿಸಿ, ದರೋಡೆ ನಡೆಸಿದ ಆರೋಪಿಗಳ ಸಹಿತ ಕದ್ದ ಚಿನ್ನವನ್ನು ಖರೀದಿಸಿದ ಆರೋಪಿಗಳನ್ನು ಬಂದಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ...
ಬಂಟ್ವಾಳ: ಸುಮಾರು 7 ಕೋಟಿ ರೂಪಾಯಿಯಲ್ಲಿ ಪುನರ್ ನಿರ್ಮಾಣಗೊಂಡ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ. 19ರಿಂದ 25ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು...
ಕಲ್ಲಡ್ಕ: ಡಾ. ಪ್ರಮೋದ್ ಶೆಟ್ಟಿ, ಕೊಡ್ಯೇಲುಗುತ್ತು ಪ್ರವೀಣ್ ಶೆಟ್ಟಿ ಹಾಗೂ ಕಕ್ಕೆಮಜಲು ಕರುಣಾಕರ ಶೆಟ್ಟಿ ಅವರ ಮಾಲೀಕತ್ವದ ಹೋಟೇಲ್ ‘ಸಮುದ್ರ’ ಕಲ್ಲಡ್ಕದ ಕುದ್ರೆಬೆಟ್ಟಿನಲ್ಲಿ ಜ.18ರಂದು ಶುಭಾರಂಭಗೊಳ್ಳಲಿದೆ. ಹೊಟೇಲ್ ‘ಸಮುದ್ರ’ ಶುಭಾರಂಭದ ಪ್ರಯುಕ್ತ ಬೆಳಿಗ್ಗೆ ಪೂಜೆಗಳು ನಡೆಯಲಿದೆ....
ವಿಟ್ಲ: ಅಯ್ಯಪ್ಪ ಮಾಲಾಧಾರಿಗಳು ಬರುತ್ತಿದ್ದ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ನಡೆದಿದೆ. ಶಬರಿಮಲೆಯಿಂದ ಬರುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿದ್ದ ಉಜಿರೆ ಮೂಲದ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು,...
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ಮೂಡುಬಿದಿರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತೆಂಕ ಎಡಪದವು ಎಂಬಲ್ಲಿ ಭಾನುವಾರ ನಡೆದಿದೆ. ರಾಜೇಶ್ ನಾಯ್ಕ್ ಅವರು ಎಡಪದವು ದೇವಸ್ಥಾನಕ್ಕೆ...
ಬಂಟ್ವಾಳ : ಮನೆಯಲ್ಲಿದ್ದ ತಾಯಿ ಮತ್ತು ಮಗಳಿಗೆ ಚೂರಿ ತೋರಿಸಿ ಮುಸುಕುಧಾರಿಗಳು ದರೋಡೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಇಂದು ನಡೆದಿದೆ. ವಗ್ಗ ನಿವಾಸಿ ಪ್ಲೋರಿನ್ ಪಿಂಟೊ ಎಂಬವರ ಹೊಸ...
ಬಂಟ್ವಾಳ: ಬೈಕ್ ಮರಕ್ಕೆ ಢಿಕ್ಕಿ ಹೊಡೆದು ರಂಗಭೂಮಿ ಕಲಾವಿದ ಮೃತಪಟ್ಟ ಘಟನೆ ಡಿ.31ರ ನಸುಕಿನ ಜಾವ ಬಂಟ್ವಾಳದ ವಗ್ಗದಲ್ಲಿ ನಡೆದಿದೆ. ಪಿಂಗಾರ ಕಲಾವಿದೆರ್ ಬೆದ್ರ ತಂಡದ ಜನಪ್ರಿಯ ಕದಂಬ ನಾಟಕ ಕಲಾವಿದ ಗೌತಮ್ ಕುಲಾಲ್ ವಗ್ಗ...
ಬಂಟ್ವಾಳ: ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ಸೂರಿಕುಮೇರ್ ಸಮೀಪದ ಕಾಯರಡ್ಕ ಎಂಬಲ್ಲಿ ಡಿ.29ರಂದು ನಡೆದಿದೆ. ಕಾರ್ಮಿಕರನ್ನು ಸ್ಥಳೀಯರಾದ ರಾಜೇಶ್ ನಾಯ್ಕ್ ಬಾಯಿಲ, ಉಮೇಶ್ ನಾಯ್ಕ್ ನೆಲ್ಲಿ ಎಂದು ಗುರುತಿಸಲಾಗಿದೆ. ಜೆಸಿಂತಾ ಮಾರ್ಟಿಸ್...
ಬಂಟ್ವಾಳ: ಯುವತಿಯೋರ್ವಳು ಬಸ್ ನಿಂದ ಇಳಿದು ನಡೆದುಕೊಂಡು ಹೋಗುತ್ತಿರುವಾಗ ಕಾರು ಢಿಕ್ಕಿ ಹೊಡೆದು ಗಂಭೀರ ಸ್ಥತಿಯಲ್ಲಿ ಆಸ್ಪತ್ರೆಯಲಲ್ಇ ಚಿಕಿತ್ಸೆ ಪಡೆಯುತ್ತಿದ್ದ ಆಕೆ ಮಧ್ಯ ರಾತ್ರಿ ಸುಮಾರು 1 ಗಂಟೆಗೆ ಮೃತಪಟ್ಟಿದ್ದಾರೆ. ಬಂಟ್ವಾಳದ ಸ್ಥಳೀಯ ನಿವಾಸಿ ಚೈತ್ರ...