ವಿಟ್ಲ: ಅಕ್ರಮವಾಗಿ ಜಾನಾವರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಬಂಧಿಸಿ, ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಬೋಳಂತರು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ...
ವಿಟ್ಲ: ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು ಬರಿಗೈಯಲ್ಲಿ ವಾಪಾಸ್ ಆಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಮುಂಬಾಗಿಲಿನ ಶಟರ್ ನ...
ಬಂಟ್ವಾಳ: ವಿಪರೀತ ಕುಡಿದು ವಾಹನ ಚಲಾಯಿಸಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಕಾರೊಂದು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬೈಪಾಸ್ ನಲ್ಲಿ ನಡೆದಿದೆ. ಇಲ್ಲಿನ ಕಾವಳಕಟ್ಟೆ ದೂಮಳಿಕೆ ನಿವಾಸಿಯಾಗಿರುವ ಖಾಸಗಿ ಬಸ್ ಚಾಲಕ...
ವಿಟ್ಲ: ವ್ಯಕ್ತಿಯೋರ್ವರ ಮನೆಯಲ್ಲಿ ಕಾಡೆಮ್ಮೆಯ ಮರಿಯೊಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಇಲ್ಲಿನ ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ನಿವಾಸಿ ಲೋಕಯ್ಯ ಎಂಬವರ...
ಬಂಟ್ವಾಳ: ಯುವಕ ಯುವತಿಯರು ಬಹಿರಂಗವಾಗಿ ಸರಸ ಸಲ್ಲಾಪವಾಡುತ್ತಿದ್ದುದನ್ನು ಕಂಡ ಸ್ಥಳೀಯರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು ಎರಡು ಜೋಡಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಅಳಕೆಮಜಲು ಎಂಬಲ್ಲಿ ನಡೆದಿದೆ. ಎರಡು ಭಿನ್ನ...
ಬಂಟ್ವಾಳ: ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದಲ್ಲಿ ಪತಿಯ ಕುಟುಂಬದ ವಿರುದ್ಧ ಯುವತಿಯೋರ್ವರು ದೂರು ದಾಖಲು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ನಡೆದಿದ್ದು, ಇಲ್ಲಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು...
ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು, ಮಂಗಳೂರು : ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ...
ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸಹ ಪ್ರಯಾಣಿಕರು ಸೇರಿ ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಪೆರ್ನೆ ಗ್ರಾಮದ ನಿವಾಸಿ ಅಶ್ರಫ್ (45) ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮುಕ....
ಬಂಟ್ವಾಳ: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು ಎಂಬಲ್ಲಿ ನಡೆದಿದೆ....
ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿಯಾಗಿರುವ...