ಬಂಟ್ವಾಳ : ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃ*ತದೇಹ ಪತ್ತೆಯಾಗಿದೆ. ಪಾತ್ರಿಯಾಗಿದ್ದ ಗಿರೀಶ್, ದೈವ ಚಾಕಿರಿಯ ಜೊತೆಗೆ ಜೀವನೋಪಾಯಕ್ಕಾಗಿ ಆಟೋ ಚಾಲನೆಯ ಕೆಲಸ ಮಾಡುತ್ತಿದ್ದರು. ಬಜಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ...
ಬಂಟ್ವಾಳ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57) ಅವರ ಮೃ*ತದೇಹ ಜುಲೈ 5ರಂದು ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ. ಮೈಕಲ್ ಗುರುವಾರ ಸಂಜೆ...
ಜೂನ್ 21 ರಂದು ಉಳಾಯಿಬೆಟ್ಟಿನ ಪೆರ್ಮಂಕಿಯ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 7.45 ರ ಸುಮಾರಿಗೆ ಮುಸುಕುಧಾರಿ ವ್ಯಕ್ತಿಗಳು ಪದ್ಮನಾಭ ಕೋಟ್ಯಾನ್ ಅವರಿಗೆ ಚೂರಿಯಿಂದ ಹಲ್ಲೆ ಮಾಡಿ...
ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲ್ಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈ*ಡರ್ಗೆ ಡಿಕ್ಕಿ*ಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೇ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡ್ ಭಾಗದಿಂದ ಮಂಗಳೂರಿಗೆ ತೆರಳುತ್ತಿದ್ದು, ಚಾಲಕನ ಅತಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಮಳೆಯ ಕಾರಣ ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತೋಡು ಹಳ್ಳ ಕೈಸೇತುವೆಗಳನ್ನು ದಾಟಿ...
ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿಯಿಂದ ಸರಪಾಡಿ ಮಣಿಹಳ್ಳ ರಸ್ತೆಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆದಿದೆ. ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿಯಲ್ಲಿ...
ವಿಟ್ಲ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳಾದ ಸಂಜನಾ ರಜಪೂತ ಹಾಗೂ ಪಿ...
ಬಂಟ್ವಾಳ: ಹಾಸನ ಮೂಲದ ವ್ಯಕ್ತಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂ*ಗಿಕ ಕಿರು*ಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ...
ಬಂಟ್ವಾಳ: ಕರ್ತವ್ಯ ಲೋಪದ ಆರೋಪ, ವಿದ್ಯಾರ್ಥಿಗಳ ಮೇಲೆ ದಂಡಪ್ರಹಾರ,ಸಹಶಿಕ್ಷಕರಿಗೆ ಕಿರುಕುಳ ನೀಡಿ ಸರಕಾರಿ ಅಂಗ್ಲ ಮಾಧ್ಯಮ ಶಾಲೆಯ ಹೆಸರು ಕೆಡಿಸುವ ಪ್ರಭಾರ ಶಾಲಾ ಮುಖ್ಯ ಶಿಕ್ಷಕನೋರ್ವನನ್ನು ಕೂಡಲೇ ವರ್ಗಾವಣೆ ಮಾಡುವಂತೆ ಎಸ್.ಡಿ.ಎಂ.ಸಿ ಹಾಗೂ ದುರ್ಗಾ ಚಾರಿಟೇಬಲ್...
ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ...