ವಿಟ್ಲ: ಹಿಂದು ಸಮುದಾಯದ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ನಡುವಿನ ಪ್ರೇಮ ಪ್ರಕರಣದ ವಿಚಾರದಲ್ಲಿ ವಿವಾದ ಉಂಟಾಗಿ ಒಟ್ಟು 18 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ ಘಟನೆ ವಿಟ್ಲದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ವಾರ್ಷಿಕ ಪರೀಕ್ಷೆಯವರೆಗೆ...
ಉಪ್ಪಿನಂಗಡಿ: ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ಗೆ ಡಿಕ್ಕಿ ಹೊಡೆದು ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಿನ್ನೆ ಸಂಜೆ ನಡೆದಿದೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ...
ಬಂಟ್ವಾಳ: ನಂದಾವರ ಶ್ರೀ ವೀರ ಮಾರುತಿ ದೇವಸ್ಥಾನದ ಶ್ರೀ ದೇವರ ಉತ್ಸವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ರಜತ ಪಲ್ಲಕ್ಕಿ ಹಾಗೂ ಶ್ರೀ ದೇವರ ರಜತ ಪೀಠ ಪ್ರಭಾವಳಿಗಳನ್ನು ಶ್ರೀದೇವರಿಗೆ ಹತ್ತು ಸಮಸ್ತರ ಪರವಾಗಿ ಸಮರ್ಪಿಸಲಾಯಿತು. ಸುಮಾರು...
ಮಂಗಳೂರು: ಯವ ವಕೀಲ ಕುಲದೀಪ್ ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಪುಂಜಾಲಕಟ್ಟೆಯ ಸಬ್ ಇನ್ಸ್ಪೆಕ್ಟರ್ ಸುತೇಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಡಿಸೆಂಬರ್ 2 ರಂದು ರಾತ್ರಿ ಪ್ರಕರಣವೊಂದಕ್ಕೆ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸ್...
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತ ವಾರದ ಸಂತೆ. ಬಿ ಸಿ ರೋಡು ಬಸ್ ನಿಲ್ದಾಣದಲ್ಲಿಯೇ ವಾರದ ಸಂತೆ ನಡೆಯುತ್ತಿದೆ. ಸಂತೆ ವ್ಯಾಪಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದ್ದರೂ ಪುರಸಭೆ ಮಾತ್ರ ಮೂಕವಾಗಿ ಕೂತಿದೆ. ಇದು...
ಬಂಟ್ವಾಳ: ರಿಕ್ಷಾವೊಂದಕ್ಕೆ ಢಿಕ್ಕಿಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಢಿಕ್ಕಿ ಹೊಡೆದ ಕಾರು ಡಿ. 5ರಂದು...
ಬಂಟ್ವಾಳ: ಸಿಮೆಂಟ್ ಮಿಶ್ರಣ ಮಾಡುವ ಲಾರಿಯೊಂದು ರಸ್ತೆಯಿಂದ ಮನೆಯಂಗಳಕ್ಕೆ ಬಿದ್ದ ಘಟನೆ ಡಿ.9 ರಂದು ಮಧ್ಯರಾತ್ರಿ ವೇಳೆ ಬಂಟ್ವಾಳದ ಕುಮ್ಡೆಲು ಎಂಬಲ್ಲಿ ನಡೆದಿದೆ. ಘಟನೆಯಿಂದ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ. ಕುಮ್ಡೆಲು ಎಂಬಲ್ಲಿ ಎದುರಿನಿಂದ ಬಂದ...
ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಅಶಾಂತಿಗೆ ಕಾರಣವಾದ ಮೂವರು ಬಸ್ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ...
ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸರ ದಕ್ಷತೆ ಹಾಗೂ ಪ್ರಾಮಾಣಿಕತೆ ಬಗ್ಗೆ ಹಲವಾರು ವರ್ಷಗಳಿಂದ ನಾವು ಕೇಳುತ್ತಿದ್ದೇವೆ. ಅಂತಹ ಪೊಲೀಸರ ಬಗ್ಗೆ ಆರೋಪ ಹೊರಿಸುವುದು ನಿರರ್ಥಕ ಹಾಗೂ ಅರ್ಥಹೀನವಾಗಿದ್ದು, ಇದರ ವಿರುದ್ದ ಪುಂಜಾಲಕಟ್ಟೆ ಸಾರ್ವಜನಿಕರು ಪ್ರತಿಭಟನೆಗೆ ಸಿದ್ದರಾಗಿದ್ದಾರೆ ಎಂದು...
ವಿಟ್ಲ: ಟೈಮಿಂಗ್ಸ್ ವಿಚಾರದಲ್ಲಿ ಎರಡು ಖಾಸಗಿ ಬಸ್ಸಿನ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ...