ಬಂಟ್ವಾಳ: ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರವೊಂದನ್ನು ರಕ್ಷಣೆ ಮಾಡಿದ ಭಜರಂಗದಳದ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ನಡೆದಿದೆ. ಭಜರಂಗದಳ ಕಲ್ಲಡ್ಕ ಪ್ರಖಂಡದ ಕಾರ್ಯಕರ್ತರು ಈ ಕಾರ್ಯಾಚರಣೆಯನ್ನು...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಪೋಲೀಸ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊದದಂತೆ ಶಾಂತಿ...
ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾರಾಯಣ ನಾಯ್ಕ ಎಂಬವರ ಪುತ್ರ ಜಿತೇಶ್ (7 ವ)...
ಬಂಟ್ವಾಳ: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ ಆಗಸ್ಟ್ನಲ್ಲಿ ಸಿದ್ದಕಟ್ಟೆಯಲ್ಲಿ...
ಬಂಟ್ವಾಳ: ಶನಿವಾರ ಮತ್ತು ರವಿವಾರ ನಡೆದ ಬಂಟ್ವಾಳದ ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ದಶಮಾನೋತ್ಸವದ ಹೊನಲು ಬೆಳಕಿನ ಸತ್ಯ- ಧರ್ಮ ಜೋಡುಕರೆ ಬಯಲು ಕಂಬಳ ಕೂಟದಲ್ಲಿ ದಾಖಲೆಯ...
ಬಂಟ್ವಾಳ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿ ಸುಹೈಬ್ ಸಿನಾನ್ ಎಂಬವರು ಹಲ್ಲೆಗೊಳಗಾದವರು....
ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಬಂಟ್ವಾಳ: ಕರಾವಳಿಯ ಅಪ್ಪಟ ಜನಪದ ಕ್ರೀಡೆಯಾದ ಕೆಸರು ಗದ್ದೆಯ ಕಂಬಳ ಕೂಟಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ದ.ಕನ್ನಡದ ಮೊದಲ ಕಂಬಳ ಬಂಟ್ವಾಳದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ನಡೆಯುವ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ...
ವಿಟ್ಲ: ಅಕ್ರಮವಾಗಿ ಜಾನಾವರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಬಂಧಿಸಿ, ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಬೋಳಂತರು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ...
ವಿಟ್ಲ: ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು ಬರಿಗೈಯಲ್ಲಿ ವಾಪಾಸ್ ಆಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಮುಂಬಾಗಿಲಿನ ಶಟರ್ ನ...