ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ. ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ...
ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು...
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್...
ಮಂಗಳೂರು: ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆ ಇಂದೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ...
ಬಂಟ್ವಾಳ: ಹುಲಿ ವೇಷದ ತಂಡಗಳ ವಿಚಾರಕ್ಕೆ ಸಂಘರ್ಷ ನಡೆದು ಮೂವರಿಗೆ ಚೂರಿ ಇರಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಪರಸ್ಪರ ಮಾರಾಮಾರಿ ನಡೆದು ಚೂರಿ ಇರಿತದಲ್ಲಿ ಮೂವರಿಗೆ ಗಾಯಗಳಾಗಿವೆ. ಹುಲಿ...
ಬಂಟ್ವಾಳ: ರಾತ್ರಿ ವೇಳೆ ಮನೆಗೆ ನುಗ್ಗಿ ಕಳವು ಮಾಡಿ ಪರಾರಿಯಾಗುತ್ತಿದ್ದ ಓರ್ವ ಕಳ್ಳನನ್ನು ಸಾರ್ವಜನಿಕರು ಹಿಡಿದು ಥಳಿಸಿ,ಪೊಲೀಸರ ಒಪ್ಪಿಸಿದ ಘಟನೆ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ. ಸೆರೆ ಸಿಕ್ಕ ಪ್ರವೀಣ್ ಕೇರಳದ ಕೊಲ್ಲಂ...
ವಿಟ್ಲ: ಮಾಂಸ ಮಾಡಿ ಉಳಿದ ತ್ಯಾಜ್ಯವನ್ನು ರಸ್ತೆಯ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಸಮೀಪದ ಕೆಲಿಂಜ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಲ್ಲಡ್ಕ...
ಬಂಟ್ವಾಳ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ...
ಬಂಟ್ವಾಳ: ಯಾರೋ ಮಾಡಿದ ಅಬ್ಬೇಪಾರಿ ಕೆಲಸಗಳಿಗೆ ಇನ್ಯಾರೋ ಬಡ, ಅಮಾಯಕ ಸಾರ್ವಜನಿಕರು ಕಷ್ಟ ನಷ್ಟ ಅನುಭವಿಸುತ್ತಾರೆ. ಈ ಮಾತಿಗೆ ಇದೀಗ ಪೂರಕವಾಗಿದೆ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಉಜಿರಾಡಿ ಗಟ್ಟಿ ಊರಿನ ಶೀನ ಪೂಜಾರಿಯವರ ಸಮಸ್ಯೆ....