ಬಂಟ್ವಾಳ: ಅಪ್ರಾಪ್ತೆಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡು ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಓರ್ವ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ....
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ...
ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್ಗಳ ಸಮಸ್ಯೆಯಿಂದ ಬೇಸತ್ತ ಕಾಲೇಜು ವಿದ್ಯಾರ್ಥಿಗಳು ಒಮ್ಮಿಂದೊಮ್ಮೆಲೆ ಸರಕಾರಿ ಬಸ್ಗಳನ್ನು ತಡೆಹಿಡಿದು ಪ್ರತಿಭಟನೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕೈಕಂಬದಲ್ಲಿ ಇಂದು ಬೆಳಗ್ಗೆ ನಡೆದಿದೆ. ಅನೇಕ ದಿನಗಳಿಂದ...
ಬಂಟ್ವಾಳ: ಟಿಪ್ಪರ್ ಲಾರಿಯೊಂದು ಆ್ಯಂಬುಲೆನ್ಸ್ ವಾಹನಕ್ಕೆ ಢಿಕ್ಕಿಯಾದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಘಟನೆಯಿಂದ ಆ್ಯಂಬುಲೆನ್ಸ್ಗೆ ಸ್ವಲ್ಪ ಜಖಂ ಅಗಿರುವುದನ್ನು ಹೊರತುಪಡಿಸಿದರೆ ಬೇರೆ ಯಾವುದೇ ಹಾನಿ ಸಂಭವಿಸಿಲ್ಲ....
ಬಂಟ್ವಾಳ: ಆರೋಪಿಯೋರ್ವನನ್ನು ಜಿಲ್ಲಾ ಕಾರಾಗೃಹಕ್ಕೆ ಬಸ್ನಲ್ಲಿ ಪೊಲೀಸರು ಕರೆದುಕೊಂಡು ಹೋಗುವ ವೇಳೆ ಪರಾರಿಯಾಗಲು ಯತ್ನಿಸಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. 2003 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕಳ್ಳಿಗೆ...
ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ....
ಬಂಟ್ವಾಳ: ಹಾಡುಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯಮಠ ಎಂಬಲ್ಲಿ ನಡೆದಿದೆ. ಇಲ್ಲಿನ ಚಿಕ್ಕಯ್ಯಮಠ ನಿವಾಸಿ ಸತೀಶ್ ಎಂಬವರ...
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಬಿಡುಗಡೆಗೊಳಿಸಿದ್ದ ವೇಳಾಪಟ್ಟಿಯಂತೆ ಇದೇ ವಾರ ಆರಂಭವಾಗಬೇಕಿದ್ದ ಕಂಬಳ ಸೀಸನ್ ಮುಂದೂಡಲಾಗಿದ್ದು ನ.26ರಂದು ಕಕ್ಯಪದವು ಸತ್ಯಧರ್ಮ ಜೋಡುಕರೆ ಕಂಬಳದೊಂದಿಗೆ ಆರಂಭವಾಗಲಿದೆ. ಈ ಋತುವಿನ ಮೊದಲ ಮೂರು ಕಂಬಳಗಳು...
ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸಿದ್ದಕಟ್ಟೆ ಕರ್ಪೆ ನಿವಾಸಿ ಜಯ ನಾಯ್ಕ್ (50) ಅಡಿಕೆ ಮರದಿಂದ ಬಿದ್ದು ಮೃತಪಟ್ಟ...
ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕುಳ ಗ್ರಾಮದ ದಗಮಜಲು ಎಂಬಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ (36)...