ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ....
ವಿಟ್ಲ: ತಾಯಿ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟು ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಇದೀಗ ಮಡಿಪುವಿನಲ್ಲಿ ಪತ್ತೆಯಾಗಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕಡಂಬು ನಿವಾಸಿ ನಾಗೇಶ್ ರವರ ಪತ್ನಿ ಕವಿತ(29...
ಬಂಟ್ವಾಳ: ಕೆಲಸಕ್ಕೆಂದು ತೆರಳಿದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕಡಂಬು ನಿವಾಸಿ ನಾಗೇಶ್ ರವರ ಪತ್ನಿ ಕವಿತ ನಾಪತ್ತೆಯಾದ ಮಹಿಳೆ. ವಿಟ್ಲದ ಸ್ವೀಟ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ...
ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಬಂಟ್ವಾಳದ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ ಕಾರ್ಯ ಮಾಡುವ...
ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ಪರಸ್ಪರ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಮಂಗಳೂರಿನಾಚೆ ಉಪ್ಪಿನಂಗಡಿಯಿಂದ...
ಬಂಟ್ವಾಳ: ಕಳೆದ 20 ವರ್ಷಗಳಿಂದ ಬಂಟ್ವಾಳದಲ್ಲಿ ದೇವಶ್ಯಪಡೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಭೇರಿಯಾಗಿ ದಾಖಲೆ ಸೃಷ್ಟಿಸಿತ್ತು. ಈ ಬಾರಿ ಸಂಘಟಿತ ಹೋರಾಟದ ಫಲವಾಗಿ ನಾವೂರ ಗ್ರಾ.ಪಂ.ನ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...
ವಿಟ್ಲ: ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡಿ ಪೊಲೀಸರು ನ್ಯಾಯಲಯಕ್ಕೆ ಹಾಜರುಪಡಿಸಿದ್ದು. 15 ದಿನ ನ್ಯಾಯಾಂಗ ಬಂಧನ ನೀಡಿದ್ದಾರೆ. ಮಹಮ್ಮದ್ ಆಸಿಫ್ (23) ಬಂಧಿತ ಆರೋಪಿ. ಈತನು ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದು...
ಬಂಟ್ವಾಳ: ಬಂಟ್ವಾಳದ ಇಡ್ಕಿದು ಗ್ರಾಮದ ಮಿತ್ತೂರಿನ ಮನೆಯೊಂದರಲ್ಲಿ ಸಂಬಂಧಿಕರು ಹಾಗೂ ಮನೆಯವರು ಇರುವಾಗಲೇ ಮನೆಯ ಹಿಂಬಾಗಿಲು ಮುರಿದು ಮನೆಯ ಕಪಾಟಿನಲ್ಲಿದ್ದ ಚಿನ್ನವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೇರಳ ಮೂಲದ ಮಹಮ್ಮದ್...
ಬಂಟ್ವಾಳ: ಬಿಲ್ಲವ ಸಮುದಾಯದ ಅಭಿವೃದ್ದಿಗಾಗಿ 15 ಬೇಡಿಕೆಗಳನ್ನು ರಾಜ್ಯಸರ್ಕಾರದ ಮುಂದಿಟ್ಟು ಮಂಗಳೂರಿನಿಂದ ಬೆಂಗಳೂರಿಗೆ 35 ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ಪ್ರಣಾವಾನಂದ ಸ್ವಾಮೀಜಿ ಅವರು ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ಅವರನ್ನು ಬಂಟ್ವಾಳದ...
ಬಂಟ್ವಾಳ: ಎಸ್ಡಿಪಿಐ ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯಗಳನ್ನು ಕೋರಿ ಹಾಕಿದ್ದ ಬ್ಯಾನರ್ನ್ನು ದುಷ್ಕರ್ಮಿಗಳು ಹರಿದ ಘಟನೆ ಬಿ.ಸಿರೋಡಿನ ಕೈಕಂಬದಲ್ಲಿ ನಡೆದಿದೆ. ನಿನ್ನೆ ರಾತ್ರಿ ಹಾಕಲಾಗಿದ್ದ ಈ ಫ್ಲೆಕ್ಸ್ನಲ್ಲಿ ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್...