ವಿಟ್ಲ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಅಳಿಕೆ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಪಡಿಬಾಗಿಲು ನಿವಾಸಿ ಬಾಲು ಪೂಜಾರಿ ( 60)...
ಪುತ್ತೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೊತ್ತು ಸಹಿತ ಪೊಲೀಸ್ ಠಾಣೆಗೆ ಕರೆ ತರುವ ವೇಳೆ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಜೀಪಿನ ಚಕ್ರ ಕಳಚಿದ ಘಟನೆ ಶುಕ್ರವಾರ ಉಪ್ಪಿನಂಗಡಿಯಲ್ಲಿ ನಡೆದಿದೆ....
ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ...
ಬಂಟ್ವಾಳ : ಗೂಡ್ಸ್ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಯಿಲ ಪೇಟೆಯ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ನಡೆದಿದೆ. ಅಪಘಾತದಲ್ಲಿ...
ಬಂಟ್ವಾಳ : ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮಂಚಿಯಲ್ಲಿ ನಡೆದಿದೆ. ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು 20...
ಬಂಟ್ವಾಳ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಓಮ್ನಿ ವಾಹನದಲ್ಲಿ ಮಾಣಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೆಂಕಿ...
ಬಂಟ್ವಾಳ: ಕೂಲಿ ಕೆಲಸ ಮಾಡಿ ಹಿಂತಿರುಗುತ್ತಿದ್ದಾಗ ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.21 ರಂದು ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ (64) ಎಂದು ಗುರುತಿಸಲಾಗಿದೆ....
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...
ಬಂಟ್ವಾಳ: ಟ್ಯಾಂಕರ್ ಹಾಗೂ ಪಿಕಪ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲ್ ಕಟ್ಟೆ ಯ ಪ್ರಗತಿ ಹಾರ್ಡ್ವೇರ್ ನ ಎದುರು ಬೆಳ್ತಂಗಡಿಯ ಉಜಿರೆಯಿಂದ ಬಿ.ಸಿರೋಡ್ಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ...
ಬಂಟ್ವಾಳ: ಬೆಂಗಳೂರಿಗೆ ಹೊರಟಿದ್ದ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲಿನಲ್ಲಿಯೇ ಹೋಗಬೇಕಾಗಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆ ಅವರ ಪ್ರಾಣ ಉಳಿಸಲು ನೆರವಾಗಿ ಮಾನವೀಯತೆ ಮೆರೆದ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ನಿಲ್ದಾಣದಲ್ಲಿ ನಡೆದಿದೆ. ನೆಲ್ಯಾಡಿಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ...