ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ವರ್ಷದ ಹಿಂದೆ ನಡೆದ ಕಳ್ಳತನ ಪ್ರಕರಣದಲ್ಲಿ ಅಂತರರಾಜ್ಯ ಕಳ್ಳನೋರ್ವನನ್ನು ಗ್ರಾಮಾಂತರ ಠಾಣೆಯ ಪೋಲಿಸರ ತಂಡ ಬಂಧಿಸಿದೆ. ಕಣ್ಣೂರು ನಿವಾಸಿ ಮಹಮ್ಮದ್ ಅಲಕ್ಕೋಡು ಬಂಧಿತ ಆರೋಪಿ. ಈತನಿಂದ ಸುಮಾರು4.50 ಲಕ್ಷದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಮೂಲತಃ ವೈದ್ಯರಾಗಿರುವ...
ಬಂಟ್ವಾಳ: ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೆಸ್ಕಾಂ ಅಧಿಕಾರಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಎರಡು ಕಾರು ಹಾಗೂ ಬಸ್ ಗಳ ನಡುವೆ ಭೀಕರ...
ಬಂಟ್ವಾಳ: ಎರಡು ಕಾರು ಹಾಗೂ ಬಸ್ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡು ಉಳಿದ ನಾಲ್ವರು ಚಿಕ್ಕಪುಟ್ಟ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ...
ಬಂಟ್ವಾಳ: ತಾಯಿಯೊಬ್ಬಳು ಮೂರು ಮಕ್ಕಳಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ಎಂಬಲ್ಲಿ ನಡೆದಿದೆ. ಗಾಣದಪಾಲು ನಿವಾಸಿ ಪದ್ಮನಾಭ ಪೂಜಾರಿಯವರ ಧರ್ಮಪತ್ನಿಯಾಗಿರುವ ದೀಕ್ಷಿತಾ ಅವರೇ ಅಕ್ಟೋಬರ್...
ಮಂಗಳೂರು : ರಾಜ್ಯದ ಆನೇಕ ಜಿಲ್ಲೆಗಳಲ್ಲಿ ಆವರಿಸಿರುವ ಚರ್ಮಗಂಟು ರೋಗ ಜಿಲ್ಲೆಯಲ್ಲಿ ಹರಡುವ ಭೀತಿ ಎದುರಾದ ಕಾರಣ ಮುನ್ನೆರಚ್ಚರಿಕೆ ಕ್ರಮವಾಗಿ ಜಾನುವಾರು ಸಾಗಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ...
ಬಂಟ್ವಾಳ: ಧಾರಾಕಾರವಾಗಿ ಸುರಿದ ಭಾರೀ ಸಿಡಿಲು-ಮಳೆಗೆ ಮನೆಯೊಂದರ ಮೇಲೆ ಅಪಾರ ಪ್ರಮಾಣದ ಹಾನಿ ಉಂಟಾಗಿ ಕೊಟ್ಟಿಗೆಯಲ್ಲಿದ್ದ ಕರು ಕೂಡಾ ದಾರುಣವಾಗಿ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಉಡ್ಕುಂಜದಲ್ಲಿ ನಡೆದಿದೆ. ಇಲ್ಲಿನ ಉಡ್ಕುಂಜ ನಿವಾಸಿಯಾಗಿರುವ...
ಬಂಟ್ವಾಳ: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯೋರ್ವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ....
ಬಂಟ್ವಾಳ: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಕೊಲೆ ಯತ್ನ ಪ್ರಕರಣದ ಬಗ್ಗೆ ಸಿ.ಐ.ಡಿ. ತನಿಖೆ ಆರಂಭಗೊಂಡಿದೆ. ರಾಜ್ಯದ ಸಿ.ಐ.ಡಿ.ಇನ್ಸ್ಪೆಕ್ಟರ್ ಶಿವರಾಜ್ ನೇತೃತ್ವದ ಓರ್ವ ಎಸ್.ಐ ಹಾಗೂ ಇಬ್ಬರು ಸಿಬ್ಬಂದಿಯನ್ನು ಒಳಗೊಂಡ ತಂಡ ನಿನ್ನೆ ಬಂಟ್ವಾಳಕ್ಕೆ ಬಂದಿಳಿದು...
ಬಂಟ್ವಾಳ: ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳದ ಬಾಲಕನೋರ್ವ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದಿದ್ದಾರೆ. ಕಕ್ಯಪದವು ಎಲ್. ಸಿ.ಆರ್ ಇಂಡಿಯನ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿ ಸಾನ್ವಿತ್ ಕೆ. ಕೊಡಗು ಜಿಲ್ಲೆಯ ಕುಶಾಲನಗರದ ರೈತ ಸಭಾಭವನದಲ್ಲಿ...