ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ. ಇಲ್ಲಿನ ಒಳಬೈಲು ನಿವಾಸಿಯಾಗಿರುವ ಸಿಲ್ವಿಯಾ...
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ದ ಕಟ್ಟಿ ದಾಳಿ ನಡೆಸಲು ಯತ್ನಿಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದ ಫಳ್ನೀರಿನ ರಿಯಾಜ್ (38) ಬಂಧಿತ...
ಬಂಟ್ವಾಳ: ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಯಾರೋ ದುಷ್ಕರ್ಮಿಗಳು ಬೆನ್ನಟ್ಟಿ ಅವ್ಯಾಚ್ಯವಾಗಿ ಬೈದು ತಲವಾರು ಝಳಪಿಸಿ ಪರಾರಿಯಾದ ಘಟನೆ ಬಂಟ್ವಾಳದ ಫರಂಗಿಪೇಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೆಳ್ತಂಗಡಿ ಶಾಸಕ...
ಬಂಟ್ವಾಳ: ಕಲ್ಲಡ್ಕದಲ್ಲಿ ನಡೆಯುತ್ತಿರುವ ಬಿ.ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿಯ ಫ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಅನಾಹುತವೊಂದು ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಫ್ಲೈ ಓವರ್ ಗಾಗಿ ಪಿಲ್ಲರ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಪಿಲ್ಲರ್ ನಿರ್ಮಾಣಕ್ಕಾಗಿ...
ಮಂಗಳೂರು : ರಾಜ್ಯಾದ್ಯಂತ ಕಾಡುತ್ತಿದ್ದು ಈಗಾಗಾಗಲೇ ಸಾವಿರಕ್ಕೂ ಅಧಿಕ ಜಾನುವಾರುಗಳನ್ನು ಬಲಿ ಪಡೆದ ಕಿಲ್ಲರ್ ಗಂಟು ರೋಗ ರಾಜ್ಯದ ಕರಾವಳಿಗೂ ವಕ್ಕರಿಸಿದ್ದು ದಕ್ಷಿಣ ಕನ್ನಡದ ಜಿಲ್ಲೆಯಲ್ಲೂ ಒಂದು ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಹೈನುಗಾರರಲ್ಲಿ...
ಬಂಟ್ವಾಳ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಇಬ್ಬರು ಮಕ್ಕಳ ಚಿಕಿತ್ಸೆ ಹಾಗೂ ಬಡ ಕುಟುಂಬದ ಯುವತಿಯೊಬ್ಬಳ ಮದುವೆಗೆ ನೆರವು ನೀಡುವ ಉದ್ದೇಶದಿಂದ 20ಸಾವಿರ ರೂಪಾಯಿಗಳ ಗುರಿಯೊಂದಿಗೆ ನವರಾತ್ರಿಯ ಸಂದರ್ಭದಲ್ಲಿ ಪ್ರೇತದ ವೇಷ ಹಾಕಿ ಊರೂರು ಸಂಚರಿಸಿದ್ದ ದಕ್ಷಿಣ...
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ ಹೇಳಿದ ಕೆಲವೇ ಗಂಟೆಗಳಲ್ಲಿ ಸಿಕ್ಕಿ ಬಿದ್ದಿದ್ದಾರೆ..! ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ...
ಬಂಟ್ವಾಳ : ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ ನಲ್ಲಿ ಬೆಳಕಿಗೆ ಬಂದಿದೆ. ಅ.11 ರಂದು ರಾತ್ರಿ ವೇಳೆ...
ಪುತ್ತೂರು : ಮೋಜಿಗಾಗಿ ವೇಷಗಳನ್ನು ಹಾಕಿ ಹಣ ಸಂಗ್ರಹಣೆ ಮಾಡುವರು ಹೆಚ್ಚಾಗುತ್ತಿರುವ ಈ ಕಾಲದಲ್ಲಿ ಒಂದು ಒಳ್ಳೇಯ ಸದುದ್ದೇಶವನ್ನು ಇಟ್ಟುಕೊಂಡು ಮಾಡುವವರು ಈ ಸಮಾಜದಲ್ಲಿದ್ದಾರೆ. ಇದರಲ್ಲಿ ಶ್ರೀದೇವಿ ಟೈಗರ್ಸ್ ಕಲ್ಲೇಗ ತಂಡವು ಒಂದಾಗಿದೆ. ದಕ್ಷಿಣ ಕನ್ನಡ...
ಬಂಟ್ವಾಳ: ಬಂಟ್ವಾಳ ಬಿಸಿರೋಡ್ ಹೃದಯ ಭಾಗದಲ್ಲಿರುವ ಅಂಗಡಿಯೊಂದರಲ್ಲಿ ಕ್ಯಾಶ್ ಡ್ರಾಯರ್ಗೆ ಕೈ ಹಾಕಿ ಹಣ ಕಳ್ಳತನ ಮಾಡುವ ದೃಶ್ಯವೊಂದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಸಿರೋಡ್ ತಾಲೂಕು ಆಡಳಿತ ಕೇಂದ್ರ ಮುಂಭಾಗದಲ್ಲಿರುವ ಎಸ್.ಆರ್. ಟಯರ್ ಮಾಲಕ ಸಂದೀಪ್ ಅವರ...