ಮಂಗಳೂರು: ನಾಳೆ ಪ್ರಧಾನಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಭರದ ಸಿದ್ದತೆ ಜೊತೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಈ ಮಧ್ಯೆ ಮೋದಿಯನ್ನು ಹತ್ತಿರದಿಂದ ಕಾಣಬೇಕು ಎಂದು ನಮ್ಮ ಕುಡ್ಲ 24X7 ವಾಹಿನಿಯ ಪ್ರೈಮ್ ಕಾರ್ಯಕ್ರಮದಲ್ಲಿ ಆಸೆ ವ್ಯಕ್ತಪಡಿಸಿದ...
ಕಡಬ: ಸಿಡಿಲು ಬಡಿದು ಕೊಟ್ಟಿಗೆಯಲ್ಲಿದ್ದ ದನವೊಂದು ಸಾವನ್ನಪ್ಪಿದ ಘಟನೆ ಆ.30 ರ ಸಂಜೆ ಮರ್ಧಾಳದಲ್ಲಿ ನಡೆದಿದೆ. ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಕೊರಗಪ್ಪ ಗೌಡ ಎಂಬವರ ದನದ ಕೊಟ್ಟಿಗೆಗೆ ಸಿಡಿಲು ಬಡಿದಿರುವುದಾಗಿದೆ. ಪರಿಣಾಮ ಹಸುವೊಂದು ಅಸುನೀಗಿದೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯ ಮುಚ್ಚಿರಪದವು ಇದರ ಆಶ್ರಯದಲ್ಲಿ ಐಸಿವೈಎಂ ಹಾಗೂ ಕಥೋಲಿಕ ಸಭಾ ಫಟಕ ಪೆರುವಾಯಿ ಸಹಯೋಗದೊಂದಿಗೆ “ಗದ್ದೆಯಲ್ಲಿ ಗಮ್ಮತ್ತು” ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಮಾಣಿಲ...
ಬಂಟ್ವಾಳ: ರಸ್ತೆಯಲ್ಲಿ ನಡೆದಾಡುವ ಪಾದಾಚಾರಿಗಳಿಗೆ ಹಾಗೂ ಸ್ಥಳೀಯರಿಗೆ ಬೀದಿನಾಯಿಗಳು ತೊಂದರೆ ನೀಡುತ್ತಿರುವಂತಹ ಘಟನೆ ಬಂಟ್ವಾಳದ ಬಿಸಿರೋಡು ಆಡಳಿತ ಸೌಧದ ಕಚೇರಿ ಮುಂಭಾಗ ಪ್ರತಿನಿತ್ಯ ನಡೆಯುತ್ತಿದೆ. ಬಿಸಿರೋಡಿನ ಕೈಕುಂಜೆ ರಸ್ತೆ ತುಂಬಾ ಬೀದಿ ನಾಯಿಗಳದ್ದೇ ಕಾರುಬಾರು. ಈ...
ಬಂಟ್ವಾಳ: ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರಕಾರದಿಂದ ದೇಶ ವಿನಾಶದ ಅಂಚಿಗೆ ತಲುಪಿದ್ದು, ಅವರ ಎಲ್ಲಾ ರೀತಿಯ ದುರಾಡಳಿತದ ವಿರುದ್ಧ ಕಮ್ಯೂನಿಸ್ಟ್ ಕೆಂಬಾವುಟ ಹಿಡಿದು ಹೋರಾಡಬೇಕಿದೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿಯ ಮಾಜಿ ಸದಸ್ಯ ಡಾ|...
ವಿಟ್ಲ: ಮೀನು ಸಾಗಾಟದ ಕಂಟೈನರ್ ಹಾಗೂ ಟ್ಯಾಂಕರ್ ಪರಸ್ಪರ ಢಿಕ್ಕಿ ಆದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸೇತುವೆ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಕಂಟೈನರ್ಗೆ ಮಂಗಳೂರು ಕಡೆ...
ಬಂಟ್ವಾಳ: ತಮಿಳುನಾಡಿನ ಅಂಬೂರ್ ಎಂಬಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದ ಲಾರಿ ಅಪಘಾತದಲ್ಲಿ ಬಿ.ಸಿ.ರೋಡ್ ಸಮೀಪದ ತಲಪಾಡಿ ನಿವಾಸಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲಪಾಡಿ ನಿವಾಸಿ ಮುಹಮ್ಮದ್ ಇರ್ಷಾದ್ (37) ಮೃತ ದುರ್ದೈವಿ. ಮಂಗಳೂರು ದಕ್ಕೆಯಿಂದ ಲಾರಿಯಲ್ಲಿ...
ಬಂಟ್ವಾಳ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಗ್ರಾಮಾಂತರ ಪೊಲೀಸ್ ಠಾಣೆ ಕಂಪೌಂಡ್ ಗೋಡೆಯೊಂದು ಜರಿದು ಬಿದ್ದು ನಿಲ್ಲಿಸಿದ್ದ ಕಾರೊಂದು ಹಾನಿಗೊಳಗಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಧಾರಾಕಾರ ಮಳೆಗೆ ಅನೇಕ ಹಾನಿಗಳಾಗಿದ್ದು ಲಕ್ಷಾಂತರ...
ವಿಟ್ಲ: ದ.ಕ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ 14 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ...
ವಿಟ್ಲ: ಕುಸಿದು ಬಿದ್ದು ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಿವಾಸಿ ಮೊಯ್ದಿನ್ ಮೃತ ದುರ್ದೈವಿ. ವಿಟ್ಲ ಖಾಸಗಿ ಬಸ್ ನಿಲ್ದಾಣದ...