ವಿಟ್ಲ: ಕಾರು ಹಾಗೂ ಲಾರಿಯ ಮಧ್ಯೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಚಂದಳಿಕೆ ಸಮೀಪದ ಸಿ.ಪಿ.ಸಿ.ಆರ್.ಐ. ಎಂಬಲ್ಲಿ...
ವಿಟ್ಲ: ದಲಿತ ವಿವಾಹಿತೆಯೋರ್ವಳ ಮೇಲೆ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ವಿಟ್ಲದಲ್ಲಿ ನಡೆದಿದೆ. ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಸ್ಮಾನ್ (53) ಬಂಧಿತ ಆರೋಪಿ. ಪಂಚಾಯತಿಗೆ ಆಗಮಿಸಿದ ಯುವತಿಯ ಕೈಹಿಡಿದೆಳೆದು ಈತ...
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ತೇಲಾಡುತ್ತಿದ್ದ ಶವದ ಗುರುತು ಪತ್ತೆಯಾಗಿದ್ದು, ಶವವನ್ನು ವಾರಸುದಾರರಿಗೆ ಬಂಟ್ವಾಳ ಪೊಲೀಸರು ಹಸ್ತಾಂತರ ಮಾಡಿದ್ದಾರೆ. ಮಂಗಳೂರು ಕದ್ರಿ ರುದ್ರಭೂಮಿ ರಸ್ತೆ ನಿವಾಸಿ ಶ್ರೀರಂಗ ಐತಾಳ್ ಅವರ ಪತ್ನಿ ಸುಮತಿ ( 52) ಮೃತಪಟ್ಟ...
ಬಂಟ್ವಾಳ: ವಿಟ್ಲ ಬಸ್ ನಿಲ್ದಾಣದಲ್ಲಿ ಕುದ್ದುಪದವು ಮೂಲದ ಇಬ್ಬರು ಯುವತಿಯರ ಮೇಲೆ ಯುವಕರ ತಂಡವೊಂದು ಥಳಿಸಿದ ಘಟನೆ ನಡೆದಿದ್ದು, ಬಳಿಕ ಸಾರ್ವಜನಿಕರು ಹಲ್ಲೆ ನಡೆಸಿದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರು ಮುಸ್ಲಿಂ ಸಮುದಾಯದ ಬಾಲಕಿಯರು ಮನೆ ಬಿಟ್ಟು...
ಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ ಆರ್ ನಾಯ್ಕ್(90) ಸ್ವರ್ಗಸ್ಥರಾಗಿದ್ದಾರೆ. ಶ್ರೀ ಕ್ಷೇತ್ರ ಪೊಳಲಿಯ...
ಬಂಟ್ವಾಳ: ಬಂಟ್ವಾಳ ಬಿಸಿರೋಡ್ ನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 2017ನೇ ವರ್ಷದಲ್ಲಿ ಪಾದಚಾರಿಯೋರ್ವನಿಗೆ ಢಿಕ್ಕಿ ಹೊಡೆದು ಆತನ ಸಾವಿಗೆ ಕಾರಣನಾಗಿ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಟ್ಯಾಂಕರ್ ಚಾಲಕನನ್ನು ಟ್ರಾಫಿಕ್ ಠಾಣೆಯ ಪೊಲೀಸರು...
ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾದ ಸುದ್ದಿಯ ಬಳಿಕ ಇದೀಗ ಚಿತ್ರ ವೀಕ್ಷಣೆ ಮಾಡುತ್ತಿದ್ದ ಯುವಕನ ಮೇಲೆ ದೈವದ ಅವಾಹನೆ ಆದ ಮತ್ತೊಂದು ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು : ಕಾಂತಾರ ಸಿನಿಮಾ...
ವಿಟ್ಲ: ಈದ್ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸಾರ್ವಜನಿಕ ರಸ್ತೆಯ ಮಧ್ಯದಲ್ಲಿ ಅಗೆದು ಅಕ್ರಮವಾಗಿ ಹಸಿರು ಧ್ವಜ ಹಾಕಿ ವಿವಾದಕ್ಕೆ ಕಾರಣವಾದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ ಸಮೀಪದ ಉರಿಮಜಲು ಎಂಬಲ್ಲಿ ನಡೆದಿದೆ. ಈ ಬಗ್ಗೆ...
ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹವೊಂದು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಪಾಡಿ ಗ್ರಾಮದ SEZ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹದ ಪತ್ತೆಯಾಗಿದೆ. ಚೂಡಿದಾರ್ ಧರಿಸಿದ ಮಹಿಳೆಯ ಮೃತದೇಹವನ್ನು ಗಮನಿಸಿದಾಗ ನೀರಿಗೆ ಬಿದ್ದು...
ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಕೇಪು ನಿರ್ಕಾಜೆಯಲ್ಲಿ ನಡೆದಿದೆ. ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ. ಶೀನ ಗೌಡ...