ಬಂಟ್ವಾಳ : ರಸ್ತೆ ಗುಂಡಿ ಇದೆ ಎಚ್ಚರಿಕೆಯಿಂದ ಚಲಿಸಿ ಎಂಬುದಕ್ಕೆ ಥರ್ಮೋಕೋಲ್ ರಸ್ತೆಯ ಗುಂಡಿಯಲ್ಲಿ ಅಚ್ಚುಕಟ್ಟಾಗಿ ಇರಿಸಿ ಚಾಲಕರಿಗೆ ಸೂಚನ ಫಲಕವಾಗಿಸಿದ ಘಟನೆಯೊಂದು ದಕ್ಷಿಣ ಕನ್ನಡದ ಬಿಸಿರೋಡಿನಲ್ಲಿ ಇಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು ಮಂಗಳೂರಿನ...
ಬಂಟ್ವಾಳ: ಎಮ್ಮೆ ಮಾಂಸ ಮಾರಾಟ ಮಾಡಲು ಅವಕಾಶ ಕೇಳಿ ಗ್ರಾಮ ಪಂಚಾಯತ್ ಗೆ ವ್ಯಕ್ತಿಯೋರ್ವ ಅರ್ಜಿವೊಂದನ್ನು ನೀಡಿದ್ದು, ಪರವಾನಿಗೆ ನೀಡಿದರೆ ಹೋರಾಟ ಮಾಡುವುದಾಗಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಎಚ್ಚರಿಕೆಯ ಸಂದೇಶ ನೀಡಿದೆ. ಬಂಟ್ವಾಳ ತಾಲೂಕಿನ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ನೇರಳಕಟ್ಟೆಯ ಫ್ರೀಡಮ್ ಕಮ್ಯುನಿಟಿ ಹಾಲ್ ಅನ್ನು ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ. ಪಿಎಫ್ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಹಿನ್ನೆಲೆಯಲ್ಲಿ...
ಬಂಟ್ವಾಳ: ನಿರ್ಲಕ್ಷ್ಯತನದಲ್ಲಿ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ. ಆಸೀಫ್ ಮಹಮ್ಮದ್ ಎಂಬಾತ ಬಂಟ್ವಾಳ ಕಡೆಯಿಂದ ಮಂಗಳೂರು...
ಬಂಟ್ವಾಳ: ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ...
ಬಂಟ್ವಾಳ: ನಿಷೇಧಿತ ಸಂಘಟನೆಯಾದ ಪಿ.ಎಫ್.ಐ.ಹಾಗೂ ಎಸ್.ಡಿ.ಪಿ.ಐ ಕಚೇರಿಗೆ ಎ.ಸಿ.ಮದನ್ ಮೋಹನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ನಾಲ್ಕು ಕಚೇರಿಗೆ ಇಂದು ಮುಂಜಾನೆ ವೇಳೆ ಬೀಗ ಹಾಕಿದ್ದಾರೆ. ಸರಕಾರ ನಿಷೇಧ ಮಾಡಿದ ಬಳಿಕವೂ ಎಸ್.ಡಿ.ಪಿ. ಕಚೇರಿಯಲ್ಲಿ ಪಿ.ಎಫ್.ಐ.ಸಂಘಟನೆಯ ಕಾರ್ಯಕರ್ತರು...
ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ. ವೃತ್ತಿಯಲ್ಲಿ ಎಸಿ ಮೆಕಾನಿಕ್...
ಮಂಗಳೂರು: ‘ಪಿಎಫ್ಐನ ಚಟುವಟಿಕೆಯನ್ನು ಬಿಜೆಪಿ ಸರ್ಕಾರ ಬಲು ಗಂಭೀರವಾಗಿ ತೆಗೆದುಕೊಂಡಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಮಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ಹಿಂಸೆಯ ಮುಖಾಂತರವೇ ಕೆಲವು ವ್ಯವಸ್ಥೆಗಳನ್ನು ನಾವು ದುರ್ಬಲಗೊಳಿಸುತ್ತೇವೆ ಎಂದು ಭಾವಿಸಿದ್ದ ಇಂತಹ ಉಗ್ರ ಸಂಘಟನೆಗೆ ಉತ್ತರ ನೀಡಲು...
ಬಂಟ್ವಾಳ: ಶಾಂತಿಭಂಗದ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಮೂವರನ್ನು ವಶಕ್ಕೆ ಪಡೆದುಕೊಂಡು ತಹಶೀಲ್ದಾರ್ ಬಳಿ ಹಾಜರುಪಡಿಸಿದ್ದಾರೆ. ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ನನ್ನು...
ಬಂಟ್ವಾಳ: ಜನರು ಓಡಾಡುವ ಪರಿಸರದಲ್ಲಿ ಚಿರತೆಯೊಂದು ಕಾಣಿಸಿಕೊಂಡು ಜನತೆಯಲ್ಲಿ ಆತಂಕ ಸೃಷ್ಠಿಸಿರುವ ಘಟನೆ ಬಂಟ್ವಾಳದ ಫರಂಗಿಪೇಟೆ, ವಳಚ್ಚಿಲ್ನಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ...