ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ. ಬಸ್ನಲ್ಲಿ ಚಿಲ್ಲರೆ ವಿಚಾರಕ್ಕೆ ಕಂಡಕ್ಟರ್ನೋರ್ವ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಬಾಗಲಕೋಟೆ ನಿವಾಸಿ ಕೆ.ಎಸ್.ಆರ್.ಟಿಸಿ ಬಸ್ ಕಂಡೆಕ್ಟರ್ ರಾಜು ಎಂಬವರ ಮೇಲೆ ಬಂಟ್ವಾಳ...
ವಿಟ್ಲ: ದೂರವಾಣಿ ಕೇಬಲ್ ಕಳವುಗೈಯಲು ಬಂದ ಇಬ್ಬರನ್ನು ಸಾರ್ವಜನಿಕರೇ ರೆಡ್ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುದ್ರಿಯ ಎಂಬಲ್ಲಿ ನಡೆದಿದೆ. ಪುಣಚ ನಿವಾಸಿ ಸೇಸಪ್ಪ ಹಾಗೂ ಅವರೊಂದಿಗೆ ಬಂದಿದ್ದ ವ್ಯಕ್ತಿಯೋರ್ವರನ್ನು...
ಬಂಟ್ವಾಳ: ಇತ್ತೀಚೆಗೆ ನೇತ್ರಾವತಿ ನದಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದ ವಿದ್ಯಾರ್ಥಿಯ ಪೋಷಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 5 ಲಕ್ಷದ ಪರಿಹಾರ ಧನ ವಿತರಿಸಿದರು. ಬರಿಮಾರ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ರಕ್ಷಣ್...
ಬಂಟ್ವಾಳ: ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೋರ್ವ ಹೊಂಡದಲ್ಲಿ ತುಂಬಿಕೊಂಡಿರುವ ಮಳೆ ನೀರಿನಲ್ಲಿ ಈಜಾಟ ನಡೆಸುತ್ತಿರುವ ದೃಶ್ಯ ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ಅಡ್ಡಹೊಳೆ ಚತುಷ್ಪಥ ರಸ್ತೆಯಲ್ಲಿ ಕಂಡುಬಂದಿದೆ. ಇಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸ...
ವಿಟ್ಲ: ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ವಿಟ್ಲದ ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ನಡೆದಿದೆ. ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಅಪಘಾತದಲ್ಲಿ...
ಬಂಟ್ವಾಳ: ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ನಲ್ಲಿ ನಡೆದಿದೆ. ಇಲ್ಲಿನ ಬಿರ್ವ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಯಮನಪ್ಪ ಮಾದವ (40) ನಾಪತ್ತೆಯಾದ...
ವಿಟ್ಲ: ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ ಪ್ರಯಾಣಿಕರೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪೆರುವಾಯಿ ಗ್ರಾಮದ ಕೆದುವಾರು ಬಸ್ಸ್ ನಿಲ್ದಾಣದ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಇನಾಸ್ ಡಿ ಸೋಜಾ (83.) ರವರು ಗಾಯಗೊಂಡ ವ್ಯಕ್ತಿ....
ಬಂಟ್ವಾಳ: ರೈಲು ಢಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಮೃತಪಟ್ಟ ವ್ಯಕ್ತಿ. ಪ್ರವೀಣ್ ಅವರು ಕೆಲಕಾಲದಿಂದ ಮಾನಸಿಕ...
ವಿಟ್ಲ: 50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬಾವಿಯೊಳಗೆ ಯುವತಿಯ ನರಳಾಟ ಕೇಳಿದ...
ವಿಟ್ಲ: ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ತಮ್ಮನೇ ಅಣ್ಣನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲಪಡ್ನೂರು ಗ್ರಾಮದ ಪದ್ಮನಾಭ ಬಂಗೇರ (49) ಬಂಧಿತ ಆರೋಪಿ. ಗಣೇಶ್ ಬಂಗೇರ (54) ಇವರಿಂದ ಹತ್ಯೆಗೊಳಗಾದ ವ್ಯಕ್ತಿ. ಇವರಿಬ್ಬರ...