ಬಂಟ್ವಾಳ: ತನ್ನ ಕೆಲಸವನ್ನು ಶ್ರದ್ಧೆಯಿಂದ ಮಾಡುವ ಮೂಲಕ ಪ್ರತಿಯೊಬ್ಬರೂ ದೇಶಕಟ್ಟುವ ಕಾರ್ಯದಲ್ಲಿ ಪರೋಕ್ಷವಾಗಿ ಭಾಗವಹಿಸಬಹುದಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಂಟ್ವಾಳದಲ್ಲಿ ಅಜಾದ್ ಕೀ ಅಮೃತ್ ಮಹೋತ್ಸವ ಕಾರ್ಯಕ್ರಮ ವನ್ನು...
ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ದಕ್ಷಿಣ ಕನ್ನಡ ಬಂಟ್ವಾಳ ವಿಟ್ಲ ಸಮೀಪದ ಕನ್ಯಾನ ಮಿತ್ತನಡ್ಕ ನಿವಾಸಿ 25 ವರ್ಷದ ದೀಕ್ಷಿತ್ ನಾಯಕ್ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು...
ಬಂಟ್ವಾಳ: ಎಸ್ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಭಾನುವಾರ ಬಂಟ್ವಾಳದ ಬಿ.ಸಿರೋಡ್ನಲ್ಲಿ ‘ಕ್ಯಾಂಪಸ್ ಅಸೆಂಬ್ಲಿ’ ಎಂಬ ಏಕದಿನ ಶಿಬಿರ ನಡೆಯಿತು. ನೈತಿಕತೆ, ಸಮಗ್ರತೆ ಮತ್ತು ಸಮರ್ಪಣೆ ಎಂಬ ವಿಚಾರವಾಗಿ ಶಿಬಿರ ನಡೆದಿದ್ದು,...
ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಕಟ್ಟಿ ಹಾಕಿ ಗೂಡ್ಸ್ ರಿಕ್ಷಾ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ಬಂಟ್ವಾಳದಲ್ಲಿ ದಾಳಿ ನಡೆಸಿದ ಗ್ರಾಮಾಂತರ ಎಸ್ ಐ ಹರೀಶ್ ನೇತೃತ್ವದ ಪೋಲಿಸ್ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಹಾಗೂ...
ಬಂಟ್ವಾಳ: ತಾಲೂಕಿನ ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿದ್ದ ಮನೆಗಳಿಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಮಾಜಿ ಸಚಿವರಾದ ಬಿ. ರಮಾನಾಥ ರೈಯವರ ಜೊತೆಯಲ್ಲಿ ಪಂಜಿಕಲ್ಲು ಅರಳ ಗ್ರಾಮಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಿಕಪೂರ್ವ ಜಿಲ್ಲಾ...
ಬಂಟ್ವಾಳ: ಕಾರಿನಲ್ಲಿ ಅಕ್ರಮ ಗೋ ಸಾಗಾಟದ ವೇಳೆ ಕಾರು ಬಿಟ್ಟು ಪರಾರಿಯಾದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಪಂಜರ ಕೋಡಿ ನಿವಾಸಿ ಬಶೀರ್ (28) ಹಾಗೂ ನೌಫಾಲ್ (24) ಬಂಧಿತ ಆರೋಪಿಗಳು....
ಬಂಟ್ವಾಳ: ಆಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿವೊಂದು ಢಿಕ್ಕಿ ಹೊಡೆದು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ನಡೆದಿದೆ. ಮಂಗಳೂರು ಮೂಲದ ಆಟೋ ರಿಕ್ಷಾವೊಂದು...
ಬಂಟ್ವಾಳ: ಪ್ರೀತಿ ಕುರುಡು, ಪ್ರೀತಿಗೆ ಕಣ್ಣಿಲ್ಲ ಎಂದು ಪ್ರೀತಿಸುವವರು ಹೇಳುತ್ತಾರೆ. ಆದರೆ ಇಲ್ಲೊಂದು ಯುವತಿಗೆ ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗಿನ ಸ್ನೇಹ, ಪ್ರೇಮಕ್ಕೆ ತಿರುಗಿ ಸತತ ನಾಲ್ಕು ವರ್ಷದ ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಲೇರಿದಾಗ ತಾನು...
ಬಂಟ್ವಾಳ: ಹಾಸ್ಟೆಲ್ನಲ್ಲಿ ಜ್ಯೂನಿಯರ್ ಸ್ಟೂಡೆಂಟ್ಸ್ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ವಾಮದಪದವಿನಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಘಟನೆ...
ಬಂಟ್ವಾಳ: ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ...