ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿ ರೋಡ್ ನಲ್ಲಿರುವ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಮುಂಗಾನೆ ರಾಷ್ಟ್ರೀಯ ಭದ್ರತಾದಳದ ಅಧಿಕಾರಿಗಳ ತಂಡ ದಾಳಿ ನಡಸಿದ್ದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಮುಗಿದ...
ಬಂಟ್ವಾಳ : ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಅಧಿಕಾರಿಗಳ ತಂಡ ಇಂದು ಗುರುವಾರ ಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಅಧಿಕಾರಿಗಳು...
ಬಂಟ್ವಾಳ : ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ವ್ಯಕ್ತಿಯೋರ್ವರು ಕೇರಳದಲ್ಲಿ ಮೃತಪಟ್ಟಿದ್ದಾರೆ. ಬಂಟ್ವಾಳದ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ 35 ವರ್ಷದ...
ಬಂಟ್ವಾಳ : ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಇಲ್ಲಿನ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ 20 ವರ್ಷದ ಕವಿತಾ...
ಬಂಟ್ವಾಳ: ವಿಷ ಪದಾರ್ಥ ಸೇವಿಸಿದ ತಾಯಿ, ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ತಾಯಿ ಸಾವನ್ನಪ್ಪಿದ್ದರೆ ಮಗನ ಸ್ಥಿತಿ ಚಿಂತಾಜನಕವಾಗಿದೆ. ಗಿರಿಜಾ (62) ಮೃತ ತಾಯಿ,...
ಉಡುಪಿ: ತನಗೆ ಬಂದ ಪ್ರಶಸ್ತಿ ಮೊತ್ತವನ್ನು ತಾನು ಕಲಿತ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ಪ್ರೊ.ಬಿ.ಎ.ವಿವೇಕ ರೈ ನೀಡಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನೆ ಕೇಂದ್ರ, ಮಾಹೆ, ಎಂಜಿಎಂ ಕಾಲೇಜು ಆಶ್ರಯದಲ್ಲಿ ಟಿ.ವಿಮಲಾ ಪೈ ಪ್ರಾಯೋಜಿತ ರಾಷ್ಟ್ರಕವಿ...
ಮಂಗಳೂರು: ಬಿಜೆಪಿ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ಐಎ ದಾಳಿಗೆ ಎರಡು ದಿನಗಳ ಹಿಂದೆಯೇ ಸಿದ್ದತೆ ನಡೆದಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಎರಡು ದಿನಗಳ ಹಿಂದೆಯೇ ಖಾಸಗಿ ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಸಾಕಷ್ಟು...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಎನ್ಐಎ ದಾಳಿ ಮುಂದುವರೆದಿದೆ. ಅದರ ಮುಂದುವರಿದ ಭಾಗವಾಗಿ ಇಂದು ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಮ್ ಕಮ್ಯುನಿಟಿ ಹಾಲ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ....
ಬಂಟ್ವಾಳ: ಎರಡು ಮಕ್ಕಳ ಜೊತೆ ತಾಯಿ ಕಾಣೆಯಾಗಿರುವ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದ್ದು, ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಕಸ್ಬಾ ಗ್ರಾಮದ ಜಕ್ರಿಬೆಟ್ಟು ನಿವಾಸಿ...
ಮಂಗಳೂರು: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ನಿನ್ನೆ ಪುತ್ತೂರು, ಸುಳ್ಯ, ಬೆಳ್ಳಾರೆ, ಉಪ್ಪಿನಂಗಡಿ ಸೇರಿದಂತೆ ಒಟ್ಟು 32 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ. ಎನ್ಐಎ ತಂಡವು ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಮುಖಂಡರುಗಳಾದ ಜಾಬೀರ್...