ಬಂಟ್ವಾಳ: ಸರಪಾಡಿ ಸಮೀಪದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನದಿ ಬದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಮೊಸಳೆ ಇದೆ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಹೆಚ್ಚಿನ ಜಾಗೃತೆ ವಹಿಸುವಂತೆ ಹೇಳಿದ...
ಬಂಟ್ವಾಳ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದೆ. ಘಟನೆ ವಿವರ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್ ನಾಯ್ಕ...
ಬಂಟ್ವಾಳ: ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಬೀಳುವ ಹಂತದಲ್ಲಿದ್ದ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಬಿಜೆಪಿ ಕ್ಷೇಮ ನಿಧಿಯಿಂದ ಮನೆ ಕಟ್ಟಿಕೊಡುವ ಭರವಸೆಯನ್ನು ಶಾಸಕ ರಾಜೇಶ್ ಉಳಿಪ್ಪಾಡಿ ನೀಡಿದ್ದಾರೆ. ದ. ಕ ಜಿಲ್ಲೆಯ ಬಂಟ್ವಾಳದ...
ಬಂಟ್ವಾಳ:ಮೂವರನ್ನು ಬಲಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲಿನಲ್ಲಿ ಮತ್ತೆ ಭೂ ಕುಸಿತ ಉಂಟಾಗಿದ್ದು ಇದೀಗ ಮತ್ತೆ ನಿನ್ನೆ ಭಾನುವಾರ ಸಂಜೆ ಭೂಕುಸಿತ ಉಂಟಾಗಿದೆ. ಅಧಿಕಾರಿಗಳ ಸಕಾಲಿಕ ಸಮಯಪ್ರಜ್ಞೆಯಿಂದ ಸ್ಥಳದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಬಂಟ್ವಾಳ : ಕಳೆದ ಸರಿ ಸುಮಾರು ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರದಿಂದ ಅನೇಕ ಪ್ರಾಣ ಹಾನಿ ಜೊತೆ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಇದರ ಜೊತೆಜೊತೆ ಅನೇಕ...
ಬಂಟ್ವಾಳ: ಹಿಂದೂಗಳ ಪವಿತ್ರ ಕ್ಷೇತ್ರವಾದ ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥ ಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ...
ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರು...
ಬಂಟ್ವಾಳ: ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಭಾರೀ ಮಳೆಯ ಪರಿಣಾಮ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಪ್ರದೇಶಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರೆಯ...
ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ ಸಮಸ್ಯೆಗಳಿಗೆ ತಕ್ಷಣ...
ಬಂಟ್ವಾಳ : ಮಂಚಿ ಕೊಲ್ನಾಡು ಸರಕಾರಿ ಪ್ರೌಢಶಾಲೆಗೆ ಬೆಂಗಳೂರಿನ ಕ್ಯಾಪ್ಸ್ ಫೌಂಡೇಶನ್ ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಸಿಎಫ್ ಅಮೃತ ಭಾರತ ಯೋಜನೆಯಡಿ ಸುಮಾರು ರೂ. 5 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಶಾಲೆಯ...