ಬಂಟ್ವಾಳ : ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಸಹಸವಾರ ಚಂದ್ರಹಾಸ (50) ಸಾವನ್ನಪ್ಪಿದ್ದಾರೆ. ಕೊಳ್ನಾಡು ಕುಡ್ತಮುಗೇರು ಸಮೀಪ ಬೈಕು ಮತ್ತೊಂದು ದ್ವಿಚಕ್ರ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಪಶ್ಚಿಮ ವಲಯ ಪೊಲೀಸ್ ತಂಡವನ್ನು ಐಜಿಪಿ ದೇವಜ್ಯೋತಿ ರೇ ಅಭಿನಂದಿಸಿದರು ಹಾಗೂ ತನಿಖೆಯಲ್ಲಿ ಭಾಗವಹಿಸಿದ 82 ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಿದರು. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮಂಗಳೂರು: ಬಸ್ಸಲ್ಲಿ ಸಂಚರಿಸುವಾಗ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹೊಂಡಕ್ಕೆ ಬಿದ್ದು ಪ್ರಯಾಣಿಕನೊಬ್ಬ ಸೊಂಟ ಮುರಿದು, ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಬೆಳಕಿಗೆ ಬಂದಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ವಿಜಯ ಕುಮಾರ್ ಎಂಬವರು ಸುಳ್ಯದಲ್ಲಿ ಮೊಬೈಲ್ ಅಂಗಡಿ...
ಬಂಟ್ವಾಳ: ಕೆಲವು ವರ್ಷಗಳ ಹಿಂದೆ ಅನಕ್ಷರತೆ ತುಂಬಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದು ನಗರ ಭಾಗದ ವಿದ್ಯಾರ್ಥಿಗಳನ್ನು ಮೀರಿಸಿ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆ ಮೂಲಕ ಗ್ರಾಮೀಣ ಭಾಗದ ಜ್ಞಾನಿಗಳ ಊರಾಗಿ ಮಾರ್ಪಡುತ್ತಿದೆ ಎಂದು...
ಬಂಟ್ವಾಳ: ಬಂಟ್ವಾಳದ ಗೋಳ್ತಮಜಲು ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯದಲ್ಲಿ ಗ್ರಾಮಸ್ಥರೋರ್ವರು, ತಾಲೂಕು ಆಡಳಿತ ವಿರುದ್ಧ ಕಿಡಿಕಾರಿದ್ದು, ತಮಗೆ ಬಾರದೆ ಇರುವ ಕೊಳೆರೋಗದ ಪರಿಹಾರ ಮೊತ್ತ ಕೇಳಿದ್ದಕ್ಕೆ ತಾಲೂಕು ಕಚೇರಿಯ ಸಿಬ್ಬಂದಿ ಹೇಳಿದ ಅವಹೇಳನಕಾರಿ ಮಾತನ್ನು ತಹಶೀಲ್ದಾರ್ ಅವರ...
ಬಂಟ್ವಾಳ: ಸಂಬಂಧಿಕನೋರ್ವ ಯುವತಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ಸರಪಾಡಿ ಗ್ರಾಮದ ಅಲ್ಲಿಪಾದೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯನ್ನು ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಗಿದೆ. ಯುವತಿ ಹಾಗೂ ಆಕೆಯ ಅಪ್ರಾಪ್ತ ತಮ್ಮ ಇಬ್ಬರು ಅಜ್ಜಿಯ ಜತೆ...
ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯರ ಜೀವಬೆದರಿಕೆ ಇರುವ ಬಗ್ಗೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ದೂರು ನೀಡಿದ್ದಾರೆ. ಖಾಲಿದ್ ನಂದಾವರ ದ.ಕ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ...
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ. ಕಲ್ಲಡ್ಕದ ಪೇಟೆಯಲ್ಲಿರುವ ಬಸ್ ನಿಲ್ದಾಣ ಇತ್ತೀಚೆಗೆ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯ ಅಪರಾಧ ಸಾಬೀತಾಗಿದ್ದು, ಆತನಿಗೆ ನ್ಯಾಯಾಲಯವು 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್...