ಪುತ್ತೂರು: ವಿಟ್ಲದಲ್ಲಿ ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆ. ಪುಣಚ ಅಜೇರುಮಜಲು ನಿವಾಸಿ ಬಾಲಕೃಷ್ಣ (39) ನಾಪತ್ತೆಯಾಗಿದ್ದ ಯುವಕ ಇಂದು ಪುತ್ತೂರಿನಲ್ಲಿ ಕಾಣಸಿಕ್ಕಿದ್ದಾನೆ. ಪುತ್ತೂರು ಬಸ್ ನಿಲ್ದಾಣದಲ್ಲಿ ತನ್ನ ಬ್ಯಾಗ್ ಕಳೆದುಹೋಗಿದೆ ಎಂದು ಬಾಲಕೃಷ್ಣ ಅವರು...
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ...
ವಿಟ್ಲ: ಇಲ್ಲಿನ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ...
ಬಂಟ್ವಾಳ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಘಟನೆ ವಿವರ ಕೃಷ್ಣರವರ ಮೇಲೆ ನಿನ್ನೆ ಸಂಜೆ...
ಬಂಟ್ವಾಳ: ಅಪ್ನಾ ದೇಶ್, ಮಾದರಿ ಗ್ರಾಮ ಅಭಿಯಾನ, ಮುಡಿಪು ಜನಶಿಕ್ಷಣ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮಾನವ ಗ್ರಂಥಾಲಯ ಕಾರ್ಯಕ್ರಮ ಮುಡಿಪು ಜನಶಿಕ್ಷಣ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ರಮೇಶ್ ಶೇಣವ ಉದ್ಘಾಟಿಸಿದರು. ಬಂಟ್ವಾಳ ತಾಲೂಕು...
ಬಂಟ್ವಾಳ: ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ನಿನ್ನೆ (ಆ.8) ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಮಂದಿಗೆ ತಲೆಬುರುಡೆ, ಎಲುಬು...
ಬಂಟ್ವಾಳ: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕಿಯೋರ್ವಳು ಹಗ್ಗ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ವಿಟ್ಲದ ಅನಂತಾಡಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಅನಂತಾಡಿ ಗ್ರಾಮದ ಆರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಲಿಖಿತಾ (11) ಮೃತಪಟ್ಟ ಬಾಲಕಿ....
ಬಂಟ್ವಾಳ: ಓವರ್ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು...
ಬಂಟ್ವಾಳ: ಪುರಸಭೆ ಒಳಚರಂಡಿ ಹಾಗೂ ನೀರು ಸರಬರಾಜು ವಿಚಾರಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಪುರಸಭಾ ಅಧ್ಯಕ್ಷರ ನೇತೃತ್ವದಲ್ಲಿ ಕರೆದ ವಿಶೇಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಮಾತಿನ ಚಕಮಕಿ ನಡೆದ...
ಬಂಟ್ವಾಳ: ಓವರ್ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ. ಗಾಯಗೊಂಡವನನ್ನು ದಿನೇಶ್ ಆಲಂಗಾರು ಎಂದು ಗುರುತಿಸಲಾಗಿದೆ.