ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಡ್ತಮುಗೇರು...
ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಭಜರಂಗದಳ ಬಂಟ್ವಾಳ...
ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ, ಬಡಗುಂಡಿ ಎಂಬಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬಂಟ್ಟಾಳ: ಬಂಟ್ವಾಳದ ಹೊರ ವಲಯದ ಸಜೀಪ ನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ತ್ಯಾಜ್ಯ ವಿಲೇವಾರಿ ಸರಿಯಾಗಿ ನಿರ್ವಹಿಸದೆ ಅವೈಜ್ಞಾನಿಕ ಘನತ್ಯಾಜ್ಯ ಘಟಕದಲ್ಲಿ ಅವ್ಯವಸ್ಥೆ ಕಂಡುಬಂದಿತ್ತು. ಈ ಬಗ್ಗೆ ಸ್ಥಳೀಯರ ಅಹವಾಲಿನ ಮೇರೆಗೆ ಪರಿಶೀಲನೆ ನಡೆಸಿ ಘಟಕಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿವೆ, ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ...
ಬಂಟ್ವಾಳ: ತೊಳೆದು ಇಟ್ಟಿದ್ದ ಪಾತ್ರೆ ಹಾಗೂ ಸ್ನಾನ ಮಾಡುವ ಹಂಡೆ ಕದ್ದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ. ಅಗರಗಂಡಿ ನಿವಾಸಿ ಪ್ರವೀಣ ಬಂಧಿತ ಆರೋಪಿಯಾಗಿದ್ದು,...
ಉಪ್ಪಿನಂಗಡಿ: ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕಿನ ಕಸ್ಟಮರ್ ಕೇರ್ಗೆ ಕರೆ ಮಾಡಲು ತಿಳಿಸಿ ಇಂಟರ್ನೆಟ್ ಬ್ಯಾಂಕಿಂಗ್ ಸಿಸ್ಟಮ್ ಮೂಲಕ ವಂಚನಾ ಜಾಲಕ್ಕೆ ಸಿಲುಕಿದ ಶಿಕ್ಷಕಿ 7.47 ಲಕ್ಷ ರೂ ಕಳೆದುಕೊಂಡ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ...
ಮಂಗಳೂರು : ಬಂಟ್ವಾಳ ಮಾಣಿ ನೇರಳೆಕಟ್ಟೆಯಲ್ಲಿ ವಿವಾಹಿತ ಮಹಿಳೆ ಶಕುಂತಲಾಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಅಟೋ ಡ್ರೈವರನನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಬಂಧಿಸಲು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಶ್ರೀಧರ ಎಂದು ಗುರುತ್ತಿಸಲಾಗಿದೆ. ನಡುರಸ್ತೆಯಲ್ಲೇ ಆಟೋ...
ಬಂಟ್ವಾಳ: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮಹಿಳೆಯ ಸ್ಕೂಟಿ ಬಂಟ್ವಾಳ ತಾಲೂಕಿನ ಪುತ್ತೂರು-ಮಂಗಳೂರು ರಸ್ತೆಯ ಮಾಣಿಯ ನೇರಳಕಟ್ಟೆಯ ಜನಪ್ರಿಯ...