ಬಂಟ್ವಾಳ: ಪ್ರೀತಿ ಕುರುಡು, ಪ್ರೀತಿಗೆ ಕಣ್ಣಿಲ್ಲ ಎಂದು ಪ್ರೀತಿಸುವವರು ಹೇಳುತ್ತಾರೆ. ಆದರೆ ಇಲ್ಲೊಂದು ಯುವತಿಗೆ ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗಿನ ಸ್ನೇಹ, ಪ್ರೇಮಕ್ಕೆ ತಿರುಗಿ ಸತತ ನಾಲ್ಕು ವರ್ಷದ ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಲೇರಿದಾಗ ತಾನು...
ಬಂಟ್ವಾಳ: ಹಾಸ್ಟೆಲ್ನಲ್ಲಿ ಜ್ಯೂನಿಯರ್ ಸ್ಟೂಡೆಂಟ್ಸ್ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ವಾಮದಪದವಿನಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಘಟನೆ...
ಬಂಟ್ವಾಳ: ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ...
ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಸಾಲಿನಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯ ಬಿ.ಕಾಂ.ನಲ್ಲಿ 93.8 ಶೇ.ಅಂಕಗಳಿಸಿ 9ನೇ ರ್ಯಾಂಕ್ ಪಡೆದಿದ್ದ ವಿಕಲಚೇತನ ವಿದ್ಯಾರ್ಥಿ ಆದಿತ್ಯ ಭಟ್ ಸಾವನ್ನಪ್ಪಿದ್ದಾರೆ. ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಆದಿತ್ಯ...
ಮಂಗಳೂರು : ಅಭಿನಯ ಚಕ್ರವರ್ತಿ ಸುದೀಪ್ ಅಭಿನಯಿಸಿ ಇನ್ನಷ್ಟೇ ಬಿಡುಗಡೆಯಾಗಿ ತೆರೆಕಾಣಬೇಕಾದ ವಿಕ್ರಾಂತ್ ರೋಣ ಚಿತ್ರದ ರಾ..ರಾ… ರಕ್ಕಮ್ಮ… ಎಕ್ಕ ಸಕ್ಕ ಎಕ್ಕ ಸಕ್ಕ ಹಾಡು ಸಕತ್ ಹಿಟ್ ಆಗುತ್ತಿದೆ. ಯುವ ಸಮುದಾಯವಂತೂ ಈ ಹಾಡು,...
ವಿಟ್ಲ: ಅಡಿಕೆ ಹಾಳೆಯ ತಟ್ಟೆ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಕೋ ವಿಶನ್ ಎಂಬ...
ಬಂಟ್ವಾಳ: ಗದ್ದೆಯಲ್ಲಿ ಚಿಪ್ಪು ಮೀನು(ನರ್ತೆ) ಹೆಕ್ಕಲು ಹೋಗಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಪೊಳಲಿ ಸಮೀಪದ ಪುಂಚಮೆ ಎಂಬಲ್ಲಿ ನಿನ್ನೆ ನಡೆದಿದೆ. ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸಾಣೂರು ಪದವು ನಿವಾಸಿ...
ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಬಂಟ್ವಾಳದ ಪಾಣೆಮಂಗಳೂರಿನ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಚಾಲಕ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ. ನರಿಕೊಂಬು...
ಬಂಟ್ವಾಳ: ಸಂಬಂಧಿಕ ವಿವಾಹಿತ ಮಹಿಳೆಯೊರ್ವಳು ಮೆಸೇಜ್ ಮಾಡಿಲ್ಲ, ಕಾಲ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಮನೆಗೆ ನುಗ್ಗಿ ಕೊಲ್ಲಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ಎಸ್.ಐ.ಹರೀಶ್ ನೇತೃತ್ವದ ತಂಡ ಜುಲೈ 19...
ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ ಅನ್ಸಾರ್ ಗಾಯಗೊಂಡವರಾಗಿದ್ದಾರೆ....