ಬಂಟ್ವಾಳ : ಕಳೆದ ಸರಿ ಸುಮಾರು ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರದಿಂದ ಅನೇಕ ಪ್ರಾಣ ಹಾನಿ ಜೊತೆ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಇದರ ಜೊತೆಜೊತೆ ಅನೇಕ...
ಬಂಟ್ವಾಳ: ಹಿಂದೂಗಳ ಪವಿತ್ರ ಕ್ಷೇತ್ರವಾದ ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥ ಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ...
ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರು...
ಬಂಟ್ವಾಳ: ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಭಾರೀ ಮಳೆಯ ಪರಿಣಾಮ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಪ್ರದೇಶಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರೆಯ...
ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ ಸಮಸ್ಯೆಗಳಿಗೆ ತಕ್ಷಣ...
ಬಂಟ್ವಾಳ : ಮಂಚಿ ಕೊಲ್ನಾಡು ಸರಕಾರಿ ಪ್ರೌಢಶಾಲೆಗೆ ಬೆಂಗಳೂರಿನ ಕ್ಯಾಪ್ಸ್ ಫೌಂಡೇಶನ್ ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಸಿಎಫ್ ಅಮೃತ ಭಾರತ ಯೋಜನೆಯಡಿ ಸುಮಾರು ರೂ. 5 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಶಾಲೆಯ...
ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಕಾರ್ಮಿಕರು ಉಳಿದುಕೊಂಡ ಮನೆಯ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ಶೆಡ್ ನೊಳಗೆ ಸಿಲುಕಿಕೊಂಡು ಕೇರಳ ರಾಜ್ಯದ ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮನೆಯ...
ಬಂಟ್ವಾಳ: ಭೂಕುಸಿತದಿಂದಾಗಿ ರಸ್ತೆಯು ಸಂಪರ್ಕವನ್ನು ಕಳೆದುಕೊಂಡಿರುವ ಘಟನೆ ಬಂಟ್ವಾಳ ಪುರಸಭೆಯ ಲೊರೆಟ್ಟೋ ಪದವು ಪೊಣ್ಣಂಗಿಲದ ಬಳಿ ನಡೆದಿದೆ. ಸುಮಾರು 50 ಅಡಿ ಕುಸಿದ ಈ ರಸ್ತೆ ಹಲವಾರು ಮನೆಗಳಿಗೆ ಹೋಗಲು ಅನಾನುಕೂಲದ ಪರಿಸ್ಥಿತಿ ಉದ್ಭವವಾಗಿದ್ದು ಸ್ಥಳಕ್ಕೆ...
ಉಪ್ಪಿನಂಗಡಿ: ವಂಚನೆ ಮಾಡಿ ಭೂ ಕಬಳಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನೋಂದಣಾಧಿಕಾರಿ, ವಕೀಲರೊಬ್ಬರ ಸಹಿತ 7 ಮಂದಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಾಯ ಗ್ರಾಮದ ಕೆರೆಕೋಡಿ ನಿವಾಸಿ ನಾರಾಯಣ ನಾಯ್ಕ...
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು ಕ್ರಾಸ್ ನ...