ಬಂಟ್ವಾಳ: ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಭೀಕರವಾಗಿ ಅಪಘಾತ ನಡೆದ ಘಟನೆ ಬಂಟ್ವಾಳ ತಾಲ್ಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ತೂಪಾನ್ ಚಾಲಕನ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೂರಿ ಕುಮೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದೆ. ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ...
ಮಂಗಳೂರು : ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಆಸ್ತಿ-ಪಾಸ್ತಿ -ಜೀವ ಹಾನಿಯಾಗಿದೆ. ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಲಾರಿ ಮಗುಚಿ ಬಿದ್ದ ಘಟನೆ ಇಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಸೈಡ್...
ಬಂಟ್ವಾಳ: ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ...
ಬಂಟ್ವಾಳ: ಮಗ-ಸೊಸೆ ಸೇರಿಕೊಂಡು ತನ್ನನ್ನು ಶೌಚಾಲಯದೊಳಗೆ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ವೃದ್ಧೆಯೊಬ್ಬರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಗ ಹಾಗೂ ಸೊಸೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಂಟ್ವಾಳ ತಾಲೂಕಿನ...
ಬಂಟ್ವಾಳ: ಕೆಲವು ದಿನಗಳಿಂದ ನಿರಂತರ ವಾಗಿ ಎಡೆ ಬಿಡದೆ ಸುರಿಯುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಕಳೆದ ಮೂರು ದಿನಗಳಿಂದಲೂ ನೀರಿನ ಹರಿವು ಹೆಚ್ಚಾಗುತ್ತಲೆ ಇದ್ದು, ಇಂದು ಬೆಳಿಗ್ಗೆ 8 ಮಿ.ಮಿ.ಎತ್ತರದಲ್ಲಿ ಅತ್ಯಂತ ವೇಗವಾಗಿ...
ಬಂಟ್ವಾಳ: ಕಾರ್ಮಿಕರು ಉಳಿದುಕೊಂಡ ಮನೆಯ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜು ಪಾಲಕ್ಕಾಡ್ (45), ಸಂತೋಷ್ ಆಲಕ್ಕುಯ್ಯ(46) , ಬಾಬು ಕೊಟ್ಟಾಯಂ ಮೃತ...
ಬಂಟ್ವಾಳ: ಭಾರೀ ಮಳೆ ಹಿನ್ನೆಲೆ ಮನೆಯ ಮೇಲಿದ್ದ ಗುಡ್ಡ ಕುಸಿದು ನಾಲ್ವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲಿನಲ್ಲಿ ಇಂದು ರಾತ್ರಿ ಸಂಭವಿಸಿದೆ. ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ...
ವಿಟ್ಲ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಸೆರ್ಕಳದಲ್ಲಿ ನಡೆದಿದೆ. ಸಂಕಪ್ಪ ಸಫಲ್ಯ ಅವರ ಮನೆಯಲ್ಲಿ ಎಲ್ಲರೂ ಟಿವಿ ನೋಡುತ್ತಿದ್ದ ಸಂದರ್ಭ ಮನೆ ಮೇಲೆ ಬೃಹತ್ ಗಾತ್ರದ...