ವಿಟ್ಲ: ಮಾದಕ ವಸ್ತುಗಳಾದ ಎಂಡಿಎಮ್ಎ, ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನೆಲ್ಲಿಗುಡ್ಡೆ ನಿವಾಸಿ ಡ್ರಗ್...
ಬಂಟ್ವಾಳ: ಬ್ರಿಟಿಷರ ಶಿಕ್ಷಣ ನೀತಿ ನಮ್ಮ ನೆಲಕ್ಕೆ ಪೂರಕವಾಗಿಲ್ಲ ಎಂದು ಬದಲಾವಣೆ ತೀರ್ಮಾನಿಸಿ ಎನ್ ಇಪಿ ಜಾರಿಗೆ ತರಲಾಗಿದೆ. ವ್ಯಕ್ತಿಯನ್ನು ಸ್ವಾವಲಂಬಿ ಮಾಡಬೇಕಾದ ಶಿಕ್ಷಣ ಎಲ್ಲಿಗೆ ಬಂದಿದೆ. ಸ್ವಾಭಿಮಾನಿ ಬದುಕುವ ಧೈರ್ಯ ಕಲ್ಪಿಸುವುದು ಶಿಕ್ಷಣದಿಂದ ಮಾತ್ರ...
ಮಂಗಳೂರು: ಹಿಂದಿನ ಕಾಲದಲ್ಲಿ ‘ಗುತ್ತು ಮನೆ’ ಎಂದರೆ ವಿಶೇಷ ತೆರನಾದ ಗೌರವ. ಆ ಮನೆಯವರಿಗೆ ಒಂದು ತೆರನಾದ ಸ್ಥಾನಮಾನ. ಕಾಲ ಅದೆಷ್ಟೇ ಗತಿಸಿ ಹೋದರೂ ಆ ಮನೆಯ ಮೇಲಿನ ಅಭಿಮಾನ, ಮಾನ್ಯತೆ ಒಂದು ಪೀಳಿಗೆಯಿಂದ ಮತ್ತೊಂದು...
ವಿಟ್ಲ: ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ಚಂದಳಿಕೆ ಸಮೀಪದ ರಿಕ್ಷಾ ಡ್ರೈವರ್ ಗಣೇಶ್...
ಬಂಟ್ವಾಳ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಉಳಿದಂತೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ತೆಯಲ್ಲಿ...
ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ...
ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಡ್ತಮುಗೇರು...
ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಭಜರಂಗದಳ ಬಂಟ್ವಾಳ...
ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ, ಬಡಗುಂಡಿ ಎಂಬಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.