ಬಂಟ್ವಾಳ: ಸರಿಯಾದ ರಸ್ತೆ ಹಾಗು ಡ್ರೈನೇಜ್ ವ್ಯವಸ್ಥೆ ಇಲ್ಲದೆ ಮಳೆಯ ನೀರು ಹಾಗು ಕೊಳಚೆ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿರುವುದರಿಂದ ಪಾದಚಾರಿಗಳು ಹಾಗು ವಾಹನ ಸವಾರರು ಪರದಾಟ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ವಿಟ್ಲ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಮಾಲೀಕರ ನ್ಯಾಯಬೆಲೆ ಅಂಗಡಿಯನ್ನು ಪ್ರಾಧಿಕಾರದಿಂದ ಅಮಾನತು ಮಾಡಲಾದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಬೋಳಂತೂರು ಸಮೀಪದಲ್ಲಿ ನಡೆದಿದೆ. ಬೋಳಂತೂರು ಗ್ರಾಮದ ಅಬೂಬಕರ್ ಮತ್ತು ಹಮೀದ್ ನಾರ್ಶ್...
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡದಲ್ಲಿ ನಡೆದಿದೆ. ಇಲ್ಲಿನ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ. ಕಳೆದ ಒಂದು ವಾರದಿಂದ...
ಬಂಟ್ವಾಳ: ವೈಯಕ್ತಿಕ ವಿಚಾರದಲ್ಲಿ ಹಿಂದೂ ಸಂಘಟನೆಗಳ ಎರಡು ತಂಡಗಳ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ 4 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಡೆದಾಟದಲ್ಲಿ ಗಾಯಗೊಂಡಿದ್ದ ಓರ್ವನ ಸ್ಥಿತಿ ಗಂಭೀರವಾಗಿದೆ. ಬಂಧಿತರನ್ನು ಗಣೇಶ(27), ದಿನೇಶ(19) ವಿನೀತ್(19), ಶಶಿಕುಮಾರ್...
ಬಂಟ್ವಾಳ: ವಿಟ್ಲದ ಸಾಲೆತ್ತೂರಿನಲ್ಲಿ ನಿನ್ನೆ ಸಂಜೆ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ಒಟ್ಟು 19 ಮಂದಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು ಪ್ರಶಾಂತ, ತೇಜಸ್, ಗೀರಿಶ, ಗಣೇಶ್ , ಶರತ್,...
ಬಂಟ್ವಾಳ: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ( ಭಾನುವಾರ) ಸಂಜೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12...
ಬಂಟ್ವಾಳ: ಮಂಗಳೂರಿನಲ್ಲಿ ನಡೆದ ಅವಘಡದಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್-ಬಜರಂಗ ದಳದ ಕಾರ್ಯಕರ್ತ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮ ನಿವಾಸಿ ದಿ. ವಿಜಯ ಪುಣ್ಕೆದಡಿ ಅವರ ಕುಟುಂಬಕ್ಕೆ ದಾನಿಗಳ ನೆರವಿನಿಂದ ನೂತನ ಮನೆ...
ಬಂಟ್ವಾಳ: ಮಾರಾಟ ಮಾಡುವ ಉದ್ದೇಶದಿಂದ ಗಾಂಜಾದ ಜೊತೆ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎ.ಎಸ್.ಪಿ. ನೇತೃತ್ವದ ತಂಡ ಬಂಟ್ವಾಳದ ಮೆಲ್ಕಾರ್ನಲ್ಲಿ ವಶಕ್ಕೆ ಪಡೆದುಕೊಂಡಿದೆ. ಕಬಕ ಸಮೀಪದ ಪರನೀರು ಕಟ್ಟೆ ಮನೆ ನಿವಾಸಿ ಮಹಮ್ಮದ್ ರಫೀಕ್, ಹಾಗೂ...
ಬಂಟ್ವಾಳ: ಗ್ರಾಮ ಪಂಚಾಯತ್ವೊಂದರ ತ್ಯಾಜ್ಯವನ್ನು ಇನ್ನೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಂಪ್ ಮಾಡಿ ಪರಾರಿಯಾದ ಗುತ್ತಿಗೆದಾರನಿಂದಲೇ ತ್ಯಾಜ್ಯ ವಾಪಾಸು ತೆಗೆಸಿದ ಪಿಡಿಒ ದಂಡ ವಿಧಿಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ಕುರಿಯಾಳ...
ಬಂಟ್ವಾಳ: ನಾಲ್ಕು ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್ನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಇಂದಿರಾ ನಗರ ನಿವಾಸಿ ತಿಲಕ್ (28) ಪತ್ತೆಯಾದ ಯುವಕ. ಇವರು 2019ರ ಮೇ.4 ರಂದು ಕಾಣೆಯಾಗಿದ್ದರು. ಈ...