ಬಂಟ್ವಾಳ: ಸರಕಾರಿ ವೈದ್ಯರೋರ್ವರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರಕಾರಕ್ಕೆ ವಂಚಿಸಲು ಪ್ರಯತ್ನಿಸಿದ ಆರೋಪಿ ಜೈಲು ಪಾಲಾದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ...
ಬಂಟ್ವಾಳ: ಕಲ್ಲಿನ ಕೊರೆಯ ವಠಾರದಲ್ಲಿ ಇರಿಸಿದ್ದ ಅಕ್ರಮ ಸ್ಪೋಟಕ ವಸ್ತುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಪುಣಚ ಗ್ರಾಮದ ಎರ್ಮೆತೊಟ್ಟಿ ಎಂಬಲ್ಲಿ ನಡೆದಿದೆ. ವಿಟ್ಲ ಪೊಲೀಸರು ರೌಂಡ್ಸ್ ನಲ್ಲಿದ್ದ ಸಂದರ್ಭ ಖಚಿತ...
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿದ್ದು ಅಸಭ್ಯವಾಗಿ ವರ್ತಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದ ಸಜೀಪ ಜಂಕ್ಷನ್ ಬಳಿ ನಡೆದಿದೆ. ಸಜೀಪನಡು ನಿವಾಸಿ ಮೊಹಮ್ಮದ್ ಜಾಫರ್ (34) ಬಂಧಿತ...
ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ಬಂಟ್ವಾಳ: ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ಕಾರ್ಮಿಕ ನೀತಿಯ ವಿರುದ್ಧ ಬಿ. ಸಿ ರೋಡಿನ ತಾಲೂಕು ಕಛೇರಿ ಮುಂಭಾಗದಲ್ಲಿ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಘಟಕಗಳ ಆಶ್ರಯದಲ್ಲಿ ಹಾಗೂ ಮಾಜಿ...
ಬಂಟ್ವಾಳ: ಕೇರಳದಿಂದ ಅಕ್ರಮವಾಗಿ ಬರುವ ಬಾಕ್ಸೈಟ್ ಮಣ್ಣು ತುಂಬಿದ ಸುಮಾರು ಎಂಟು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಟ್ಲದ ಕನ್ಯಾನ ಸಮೀಪದಲ್ಲಿ ಭಾರೀ ಮಣ್ಣು ಮಾಫಿಯಾ ನಡೆಯುತ್ತಿದ್ದು, ಈ ಬಗ್ಗೆ ಹಲವು ಸ್ಥಳೀಯರು ಭಾರೀ...
ಬಂಟ್ವಾಳ: ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದಕ್ಕೆ ಪುಂಜಾಲಕಟ್ಟೆ ಎಸ್.ಐ.ಸುತೇಶ್ ನೇತೃತ್ವದ ತಂಡ ದಾಳಿ ನಡೆಸಿ, 2 ಕಿಂಟ್ವಾಲ್ ಗೂ ಅಧಿಕ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳದ ಪುತ್ತಿಲ ಗ್ರಾಮದಲ್ಲಿ ಇಂದು...
ಬಂಟ್ವಾಳ: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳದ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ. ನಿತಿನ್ ಹಾಗೂ ಶಶಿರಾಜ್ ಮೃತ ದುರ್ದೈವಿಗಳು. ಸಿದ್ದಕಟ್ಟೆಯಿಂದ ಬಿ.ಸಿರೋಡು...
ಬಂಟ್ವಾಳ: ರಸ್ತೆಯಲ್ಲಿ ಬಿದ್ದಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ವಾರಿಸುದಾರರಿಗೆ ಮರಳಿಸಿ ರಿಕ್ಷಾ ಚಾಲಕನೋರ್ವ ಪ್ರಾಮಾಣಿಕತೆ ಮೆರೆದಿದ್ದಾರೆ. ಇಲ್ಲಿನ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿಯಿಂದ ಬಿಸಿರೋಡು ಮಧ್ಯೆ ಮಹಿಳೆಯೋರ್ವರ ಕೈಯಿಂದ ಚಿನ್ನ ಹಾಗೂ ಮೊಬೈಲ್ ಫೋನ್...
ಬಂಟ್ವಾಳ: ಅಕ್ರಮ ಕಲ್ಲು ಗಣಿಗಾರಿಕೆಯಿಂದ ಈ ಹಿಂದೆ ಆತಂಕಕ್ಕೆ ಒಳಗಾಗಿದ್ದ ಬಂಟ್ವಾಳ ತಾಲೂಕಿನ ಕಾರಿಂಜ ಬೆಟ್ಟದಲ್ಲಿರುವ ಕಾರಿಂಜೇಶ್ವರ ದೇವಸ್ಥಾನದ ಬೆಟ್ಟದ ಕಲ್ಲುಗಳು ಮಳೆಗಾಲದ ಸಂದರ್ಭದಲ್ಲಿ ಮತ್ತೆ ಒಂದೊಂದಾಗಿಯೇ ಜಾರುತ್ತಿದ್ದು, ಕುಸಿತದ ಭೀತಿಯನ್ನು ಎದುರಿಸುತ್ತಿದೆ. ಕಳೆದ ಬಾರಿ...