ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪುಣಚ ದೇವಿನಗರದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ್(39) ಮೃತ ಮಹಿಳೆ. ಶಶಿಕಲಾ ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು,...
ಬಿ.ಸಿ ರೋಡ್: ಇತಿಹಾಸ ಪ್ರಸಿದ್ಧ ಕಾರಣೀಕ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಇಂದು 3,670 ಅತ್ಯಧಿಕ ಸಂಖ್ಯೆಯ ಅಗೇಲು ಸೇವೆ ನಡೆದಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ಕೆಲವು ಸಮಯಗಳಿಂದ ಇದೇ ರೀತಿ ಗರಿಷ್ಠ ಸಂಖ್ಯೆಯಲ್ಲಿ...
ಬಂಟ್ವಾಳ: ಅನಗತ್ಯವಾಗಿ ಬಾಲಬಿಚ್ಚಿದರೆ, ಮಂಗಳೂರಿಗೂ ಬುಲ್ಡೋಜರ್ ಮಾಡೆಲ್ ತರಬೇಕಾಗುತ್ತದೆ. ನಮಗೆ ಏನು ಭಯವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಬಂಟ್ವಾಳ ಮಂಡಲದ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ...
ಬಂಟ್ವಾಳ: ಬಿ.ಸಿ.ರೋಡಿನ ರೈಲು ನಿಲ್ದಾಣದಲ್ಲಿ ನೆನೆಗುದಿಗೆ ಬಿದ್ದಿದ್ದ ಅತ್ಯಗತ್ಯ ಪಾದಚಾರಿ ಮೇಲ್ಸೇತುವೆ ಕಾಮಗಾರಿ ಇದೀಗ ವೇಗ ಪಡೆದುಕೊಂಡಿದ್ದು, ನಿರೀಕ್ಷೆಯಂತೆ ಕಾಮಗಾರಿ ನಡೆದರೆ ಮುಂದಿನ ಒಂದೆರಡು ತಿಂಗಳಲ್ಲಿ ಪಾದಚಾರಿಗಳಿಗೆ ಹೆಚ್ಚು ಅನುಕೂಲಕಾರಿಯಾಗಲಿದೆ. ಕೇಂದ್ರದ ಆದರ್ಶ ಯೋಜನೆಯನ್ವಯ ಈ...
ಬಂಟ್ವಾಳ: ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ಜ್ವರಕ್ಕೆ ಯುವಕನೋರ್ವ ಬಲಿಯಾದ ಘಟನೆ ಜೂನ್ 9 ರಂದು ಬಂಟ್ವಾಳದ ವಾಮದಪದವು ಎಂಬಲ್ಲಿ ನಡೆದಿದೆ. ವಾಮದಪದವು ನಿವಾಸಿ ಕೃಷಿಕ ಸಂದೀಪ್ ಪೂಜಾರಿ (31) ಮೃತಪಟ್ಟ ಯುವಕ. ಇವರು ಕಳೆದ...
ಬಂಟ್ವಾಳ: ಕೆಂಪು ಕಲ್ಲು ಸಾಗಾಟದ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ನಾಯ್ಕ (38) ಎಂದು ಗುರುತಿಸಲಾಗಿದೆ. ವಿಟ್ಲ ಪೇಟೆಯಿಂದ ಕಾಸರಗೋಡು ಕಡೆಗೆ ತೆರಳುವ ರಸ್ತೆಯಲ್ಲಿ...
ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಜಿಲ್ಲಾ ಪಂಚಾಯತ್ ಮತ್ತು ಪುರಸಭಾ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ...
ಬಂಟ್ವಾಳ: ವಿಹೆಚ್ಪಿ ಹಾಗೂ ಬಜರಂಗದಳ ಆಯೋಜಿದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೂ.6ರಂದು ಬಂಟ್ವಾಳ ತಾಲೂಕು ವಿಟ್ಲದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ...
ಉಪ್ಪಿನಂಗಡಿ: ಹಿಜಾಬ್ ಧರಿಸಿಯೇ ಕಾಲೇಜ್ ಪ್ರವೇಶಿಸುವುದಾಗಿ ಪಟ್ಟು ವಿದ್ಯಾರ್ಥಿನಿಯರಲ್ಲಿ 6 ಮಂದಿ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 46 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಸಮವಸ್ತ್ರದೊಂದಿಗೆ ತರಗತಿಗೆ ಹಾಜರಾದ ಘಟನೆ ಇಂದು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಬಂಟ್ವಾಳ: ಸಮಾಜದಲ್ಲಿ ಯಾರಿಗೂ ಬೇಡವಾಗಿ ಅನಾಥವಾಗಿರುವ ಹೆಣ್ಣು ಮಕ್ಕಳು-ಮಹಿಳೆಯರಿಗೆ ಆಶ್ರಯ ಕಲ್ಪಿಸುವ ದೃಷ್ಟಿಯಿಂದ ಪಾಣೆಮಂಗಳೂರಿನ ಮಹಿಳೆಯೊಬ್ಬರು ಉಚಿತವಾಗಿ ಆಶ್ರಮ ನಿರ್ಮಾಣಕ್ಕೆ ಮುಂದಾಗಿದ್ದು, ನರಿಕೊಂಬು ರಸ್ತೆಯ ಮೊಗರ್ನಾಡಿನಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಆಶ್ರಮಕ್ಕಾಗಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು...