ಬಂಟ್ವಾಳ: ಸ್ಕೂಟರ್ಗೆ ಕಾರು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಗಿರೀಶ್ ಮಾರ್ನಬೈಲು ಗಾಯಗೊಂಡವರು. ಘಟನಾ ವಿವರ ಗಿರೀಶ್ ಅವರು ಪ್ಲಂಬರ್ ಕೆಲಸಗಾರನಾಗಿದ್ದು, ಇಂದು ಬೆಳಿಗೆ...
ಮಂಗಳೂರು: ವಿಟ್ಲದಲ್ಲಿ ಇತ್ತೀಚೆಗೆ ನಿಖೇತನ ಪ್ರೇರಿತ ಸಂಘಟನೆಗಳ ಮುಖಂಡ ರಾಧಾ ಕೃಷ್ಣ ಮತ್ತು ಇತರರು, ಇಸ್ಲಾಮ್ ಧರ್ಮದ ಮೌಲ್ಯಗಳ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕವಾಗಿ ದ್ವೇಷ ಭಾಷಣ ಮಾಡಿ ಸ್ಥಳೀಯವಾಗಿ ಇಲ್ಲಿನ ಮುಸ್ಲಿಮರು, ಹಿಂದುಳಿದ ವರ್ಗ,...
ಬಂಟ್ವಾಳ: ಸ್ನಾನಕ್ಕೆಂದು ಬಿಸಿ ನೀರು ಕಾಯಿಸುತ್ತಿದ್ದ ವೇಳೆ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದ ಅಮ್ಮುಂಜೆಯಲ್ಲಿ ನಡೆದಿದೆ. ಬಂಟ್ವಾಳದ ಅಮ್ಮುಂಜೆ ನಿವಾಸಿ ರವೀಂದ್ರ...
ಬಂಟ್ವಾಳ: ರಿಕ್ಷಾ ಟೆಂಪೋವೊಂದರಲ್ಲಿ ಸಿಮೆಂಟ್ ಸೀಟು ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ನೌಶಾದ್ ಸುರಿಬೈಲು...
ಉಪ್ಪಿನಂಗಡಿ: ಬಾಲಕಿಯೋರ್ವಳನ್ನು ಶಾಲೆಗೆ ಹೋಗುವ ಸಂದರ್ಭ ಕಾರಿನಲ್ಲಿ ಶಾಲೆಗೆ ಬಿಡುವ ಆಮಿಷವೊಡ್ಡಿ, ಲಾಡ್ಜ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿರುವುದಾಗಿ ಆರೋಪಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮುನಾಸೀರ್ ಎಂದು ಗುರುತಿಸಲಾಗಿದೆ....
ಬಂಟ್ವಾಳ: ರಸ್ತೆಬದಿ ಸೈಕಲ್ನಲ್ಲಿ ಹೋಗುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದು ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನದಲ್ಲಿ ಇಂದು ನಡೆದಿದೆ. ಮೃತ ಬಾಲಕನನ್ನು ಮಹಮ್ಮದ್ ಅಖಿಲ್ (13) ಎಂದು...
ಪುತ್ತೂರು: ಉಪ್ಪಿನಂಗಡಿಯಲ್ಲಿ ನಡೆಯುತ್ತಿರುವ ಹಿಜಾಬ್ ಗಲಾಟೆ ಪ್ರಕರಣದಲ್ಲಿ ಪತ್ರಕರ್ತರ ಹಲ್ಲೆಗೆ ಸಂಬಂಧಿಸಿದಂತೆ ಮೂವರು ಪತ್ರಕರ್ತರ ವಿರುದ್ಧ ವಿದ್ಯಾರ್ಥಿನಿಯೋರ್ವಳು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿನಿಯ ದೂರಿನ ಸಾರಾಂಶ ಜೂ.2ರಂದು ಸುಮಾರು 11.30 ಗಂಟೆಗೆ ಕಾಲೇಜು ಆವರಣದಲ್ಲಿ...
ಪುತ್ತೂರು: ಬೀಡಿ ಕಟ್ಟಿ ಮನೆಗೆಲಸ ಮಾಡಿಕೊಂಡು ಇರುತ್ತಿದ್ದ ಮಹಿಳೆಯೋರ್ವರಿಗೆ ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲ್ಲೂಕಿನ ಕೆದಿಲದ ಕುಕ್ಕಾಜೆಯಲ್ಲಿ ನಡೆದಿದೆ. ಕುಕ್ಕಾಜೆ ನಿವಾಸಿ ಕೆ.ಗಿರಿಯಪ್ಪ ಪೂಜಾರಿ ಪತ್ನಿ ವಾರಿಜ (50) ಮೃತ ದುರ್ದೈವಿ. ನಿನ್ನೆ...
ವಿಟ್ಲ: ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ. ಲಾರಿ...
ಉಪ್ಪಿನಂಗಡಿ: ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದ ಪ್ರಶ್ನಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ವರದಿಗಾರಿಕೆಗೆ ತೆರಳಿದ್ದ ಮಾಧ್ಯಮ ಪ್ರತಿಯೋರ್ವನನ್ನು ಕೂಡಿಹಾಕಿ ಹಲ್ಲೆ ನಡೆಸಿ ಬಲವಂತವಾಗಿ ಪ್ರತಿಭಟನೆಯ ವೀಡಿಯೋ ಡಿಲೀಟ್ ಮಾಡಿಸಿದ ಘಟನೆ ಪ್ರಥಮ ದರ್ಜೆ ಕಾಲೇಜಿನಲ್ಲಿ...