ಉಪ್ಪಿನಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತತ ಮನವಿಗಳ ಹೊರತಾಗಿಯೂ ಧರಿಸಿಕೊಂಡು ತರಗತಿ ಪ್ರವೇಶಿಸಿ ಉಚ್ಚನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಿದ 6 ಮಂದಿ ವಿದ್ಯಾರ್ಥಿನಿಯರನ್ನು ಮು೦ದಿನ ಆದೇಶದವರೆಗೆ ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ತರಗತಿಗೆ ಹಿಜಾಬ್ ಧರಿಸಿಕೊಂಡು...
ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆಗೆ ಒಳಪಟ್ಟ ದ.ಕ ಜಿಲ್ಲೆಯ ಬಿ.ಸಿರೋಡು ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಮಂಗಳೂರು ಲೋಕಾಯುಕ್ತ ಇನ್ಸ್ ಪೆಕ್ಟರ್ ಅಮಾನುಲ್ಲಾ ಅವರ ತಂಡ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ....
ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಇಂದು ಸಂಜೆ ನಡೆದಿದೆ. ರೋಶನ್ ಸೆರಾವೊ ಮೃತ ದುರ್ದೈವಿ....
ಬಂಟ್ವಾಳ: ಕಸ ವಿಲೇವಾರಿ ವಾಹನವನ್ನು ಸ್ವತ: ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆಯೇ ಚಲಾಯಿಸಿದ ಘಟನೆ ಬಂಟ್ವಾಳದ ಪೆರುವಾಯಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಫೀಝಾ ತಸ್ಲಿ ಈ ರೀತಿ ಚಾಲಕಿಯಾಗಿ...
ಬಂಟ್ವಾಳ: ದಲಿತ ಸಂಘಟನೆ ಸಮಾಜದಲ್ಲಿ ಅನ್ಯಾಯಕ್ಕೊಳಗಾದವರ ಧ್ವನಿಯಾಗಿ ಕೆಲಸ ನಿರ್ವಹಿಸಿದೆ. ನಾವು ಯಾವುದೇ ಧರ್ಮ, ಜಾತಿ, ಪಕ್ಷಗಳಿಗೆ ಸೀಮಿತವಾಗಿ ಕೆಲಸ ಮಾಡಿಲ್ಲ. ಶೋಷಿತ ವರ್ಗದವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿ...
ಬಂಟ್ವಾಳ: ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ದೇಶದ್ರೋಹ ಹಾಗೂ ನಪುಂಸಕತೆಯ ನಡುವಿರುವ ವ್ಯತ್ಯಾಸ ಏನು ಅಂತ ಹೇಳಲಿ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಎಚ್ಚರಿಕೆ ನೀಡಿದ್ದಾರೆ. ಆರ್ಎಸ್ಎಸ್ ಬಗ್ಗೆ...
ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಜನರಿಗೆ ಸಮಸ್ಯೆಯಾಗಿದ್ದ ಬಿ.ಸಿ.ರೋಡು ಬಸ್ಸು ನಿಲ್ದಾಣದ ಬಳಿಯ ನೀರು ನಿಲ್ಲುವ ಸಮಸ್ಯೆಗೆ ಡಾಮಾರು ಹಾಕುವ ಮೂಲಕ ಪರಿಹಾರ ಕಲ್ಪಿಸಲಾಗಿದೆ. ಈ ಮೂಲಕ ಇಲ್ಲಿನ ಜನತೆಯ ಬಹುಕಾಲದ ಸಮಸ್ಯೆಯನ್ನು ಕೊನೆಗೂ ಬಗೆಹರಿಸಲಾಗಿದೆ....
ಬಂಟ್ವಾಳ: ನೀರೆತ್ತಲು ಹೋದ ನವವಿವಾಹಿತೆ ಬಾವಿಗೆ ಬಿದ್ದು ದುರಂತ ಅಂತ್ಯಕಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ಇಂದು ನಡೆದಿದೆ. ಬಿ.ಸಿ ರೋಡಿನ ಫರಂಗಿಪೇಟೆ ನಿವಾಸಿ ಅಮ್ಮೆಮ್ಮಾರ್ನ ಮುನೀಝಾ (20) ಮೃತಪಟ್ಟ...
ಬಂಟ್ವಾಳ: ಮಾಣಿ ಮೈಸೂರು ಹೆದ್ದಾರಿಯ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಪರಿಚಿತ ವಾಹನದ ನಡುವೆ ಮೇ.27ರಂದು ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊಡಿಪ್ಪಾಡಿ ಗ್ರಾಮ ಅರ್ಕ ನಿವಾಸಿ ಸೇಸಪ್ಪ...
ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳ ಆಶ್ರಮ ಶಾಲೆಯು ಅವ್ಯವಸ್ಥೆಯಿಂದ ಕೂಡಿದೆ ಎಂದು ಆರೋಪಿಸಿರುವ ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಚಂಡ್ತಿಮಾರ್ ಅವರು ಶಾಲೆಯ...