ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು. ಅಲ್ಲದೇ ದ.ಕ...
ಬಂಟ್ವಾಳ: ತಾಲೂಕಿನ ಪ್ರತಿಷ್ಠಿತ ಎಸ್.ವಿ.ಎಸ್ ಕಾಲೇಜು ಈಗ ಅವ್ಯವಸ್ಥೆ ಹಾಗೂ ಗೊಂದಲದ ತಾಣವಾಗಿದ್ದು, ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿದರು. ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ ವಿರುದ್ಧ ಮಹಿಳಾ...
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗಂಡು ಮಗುವಿನ ಜನ್ಮ ನೀಡಲು ಕಾರಣನಾದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಿನ್ನಿಗೋಳಿ ಕೊಲ್ಲೂರು...
ಬಂಟ್ವಾಳ: ದಾರಿ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಹಾಕಿ ಸುಟ್ಟ ಘಟನೆ ನಿನ್ನೆ ಸಜೀಪಮುನ್ನೂರಿನ ಮಿತ್ತಕಟ್ಟದಲ್ಲಿ ನಡೆದಿದೆ. ಮಿತ್ತಕಟ್ಟ ನಿವಾಸಿ ಗೌತಮ್ ಅವರಿಗೆ ಸೇರಿದ ವಾಹನ ಇದಾಗಿದ್ದು ಅವರು ಬುಧವಾರ ರಾತ್ರಿ...
ಬಂಟ್ವಾಳ: ಬಿ.ಸಿರೋಡಿನಿಂದ ಮಂಗಳೂರು ಭಾಗಕ್ಕೆ ತೆರಳುವ ಬಸ್ಸುಗಳು ನಿಲ್ಲುವ ಸ್ಥಳದಲ್ಲಿ ಕೃತಕ ನೀರು ನಿಂತು ಪ್ರಯಾಣಿಕರು ಅದೇ ನೀರಿನಲ್ಲಿ ನಿಂತು ಬಸ್ಸಿಗಾಗಿ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರು, ಧರ್ಮಸ್ಥಳ, ಉಪ್ಪಿನಂಗಡಿ, ವಿಟ್ಲ ಭಾಗದಿಂದ ಆಗಮಿಸುವ ಬಸ್ಸುಗಳು...
ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ. ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ...
ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...
ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ. – ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...
ವಿಟ್ಲ: ಅಪಘಾತಕ್ಕೆ ಸಂಬಂಧಿಸಿದ ವಿಚಾರದಲ್ಲಿ ಎರಡು ತಂಡಗಳ ಮಧ್ಯೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ವಿಟ್ಲದ ಕುದ್ದುಪದವು ಪ್ರದೇಶದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೇಪು ಗಣೇಶ ಎಂಬವರಿಗೆ ಲಾರಿ ಗುದ್ದಿಕೊಂಡು ಹೋದ ವಿಚಾರಕ್ಕೆ ಎರಡು ತಂಡಗಳಿಂದ...
ಪುಂಜಾಲಕಟ್ಟೆ: ಅಕ್ರಮವಾಗಿ ದನ ಸಾಗಿಸುತ್ತಿದ್ದ ವಾಹನವನ್ನು ನಿಲ್ಲಿಸುವಂತೆ ಸೂಚನೆ ನೀಡಿದ ಪೊಲೀಸರ ಮೇಲೆ ಗಾಡಿ ಹತ್ತಿಸಿ ಕೊಲ್ಲಲು ಪ್ರಯತ್ನಿಸಿದ ಘಟನೆ ವಾಮದಪದವು ಸಮೀಪದ ಕುದ್ಕೊಳಿ ಎಂಬಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಾಮದಪದವು ಸಮೀಪದ ಕುದ್ಕೊಳಿ...