ಮಂಗಳೂರು: ವೈದ್ಯರತ್ನಂ ಮಾಥುಕುಟ್ಟಿ ವೈದ್ಯರು ಕರಾವಳಿ ಭಾಗದಲ್ಲಿ ಗಿಡಮೂಲಿಕೆ, ಆಯುರ್ವೇದ ಮನೆಮದ್ದಿನ ಮೂಲಕ ಕಳೆದ 35 ವರ್ಷದಿಂದ ಅನೇಕ ಮಾರಣಾಂತಿಕ ಖಾಯಿಲೆಗಳನ್ನು ಚಮತ್ಕಾರದ ರೀತಿಯಲ್ಲಿ ಗುಣಪಡಿಸಿದ ವ್ಯಕ್ತಿ. 6 ಎಕರೆ ಪ್ರದೇಶದಲ್ಲಿ ಇವರು ಬೆಳೆದ 3000...
ಬಂಟ್ವಾಳ: ಲಾರಿ ಹಾಗೂ ಕಾರು ಮುಖಾಮುಖಿಯಾಗಿ ಢಿಕ್ಕಿಯಾಗಿ ಸಿನಿಮೀಯಾ ರೀತಿಯಲ್ಲಿ ಕಾರು ಪಲ್ಟಿ ಹೊಡೆದು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಮಧ್ಯಾಹ್ನ ಕಲ್ಲಡ್ಕದ ಕುದ್ರೆಬೆಟ್ಟು ಬಳಿ ನಡೆದಿದೆ. ಇಂದು ಮಧ್ಯಾಹ್ನದ ವೇಳೆ ಮಾಣಿ ಕಡೆಯಿಂದ...
ವಿಟ್ಲ: 20 ವರ್ಷದ ಯುವಕನೊಬ್ಬ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮ ಬಂಟ್ವಾಳ ತಾಲೂಕಿನ ವಿಟ್ಲದ ಮುಡ್ನೂರು ಬಳಿ ನಡೆದಿದೆ. ದೀಪಕ್ ಕುಮಾರ್ (20) ಎಂದು ಗುರುತಿಸಲಾಗಿದೆ. ದೀಪಕ್ ಕುಮಾರ್ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ...
ಬಂಟ್ವಾಳ: ಬಸ್ನಲ್ಲಿ ಕಂಪೆನಿಯ ಮ್ಯಾನೇಜರ್ ಜೊತೆ ಹೋಗುತ್ತಿದ್ದ ಮಹಿಳಾ ಸುಪರ್ವೈಸರ್ ಅನ್ನು ತಡೆದು ನಿಲ್ಲಿಸಿ ಜೀವ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂದರ್ಭಿಕ ಚಿತ್ರ ಕಾಸರಗೋಡು ಮೂಲದ ಮಹಿಳೆಯೊಬ್ಬರು ಎಂಬುವವರು...
ಬಂಟ್ವಾಳ: ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿದ್ದು, ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂಬ ಆದೇಶ ನೀಡಿದೆ. ಈ ಮಧ್ಯೆ ಇಂದು ಕರ್ನಾಟಕ ಬಂದ್ಗೆ ಮುಸ್ಲಿಂ ಸಮುದಾಯ ಸ್ವಯಂ ಪ್ರೇರಿತ ಶಾಂತಿಯುತ ಬಂದ್ಗೆ...
ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಬೇಡಿಕೆ ಮುಂದಿಟ್ಟು ಹೈಕೋರ್ಟ್ಗೆ ಸಲ್ಲಿಸಲಾದ ತೀರ್ಪು ಮುಸ್ಲಿಂ ಸಮುದಾಯಕ್ಕೆ ಅಸಮಾಧಾನವನ್ನು ನೀಡಿದ್ದು, ಹೈಕೋರ್ಟಿನ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್...
ವಿಟ್ಲ: ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ಇಂದು ನಡೆದಿದೆ. ಕಲ್ಲಡ್ಕ ವಿದ್ಯಾಕೇಂದ್ರದ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಕಾರಿನ...
ವಿಟ್ಲ: ವ್ಯಕ್ತಿಯೋರ್ವರು ತೆಂಗಿನ ಮರದಿಂದ ಕಾಯಿ ಕಿತ್ತ ವಿಚಾರಕ್ಕೆ ಸಂಬಂದಿಸಿ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ದೂರು ನೀಡಿದ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದಲ್ಲಿ ನಡೆದಿದೆ....
ಮಂಗಳೂರು: ವಿಶೇಷ ಸ್ಥಾನಮಾನವಿರುವ ವ್ಯಕ್ತಿಗಳಿಗೆ ಮಾತ್ರ ಲಭ್ಯವಾಗುವ ಯುಎಇನ ಗೋಲ್ಡನ್ ವೀಸಾ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಉದ್ಯಮಿಯೋರ್ವ ಪಡೆದುಕೊಂಡಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಗೋಲ್ಡನ್ ವೀಸಾ ಪಡೆದವರ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಹಾಡು ಹಗಲು ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಬಂಗಾರ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿದ್ದಾರೆ. ಅರಳ ಗ್ರಾಮದ ಶುಂಠಿಹಿತ್ಲು ನಿವಾಸಿ...