ಬಂಟ್ವಾಳ: ಚಲಿಸುತ್ತಿದ್ದ ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೋಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ...
ವಿಟ್ಲ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಮೃತ ವಿದ್ಯಾರ್ಥಿನಿ ಮನೆಗೆ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಭೇಟಿ ನೀಡಿದ್ದಾರೆ. ಇದು ಆತ್ಮಹತ್ಯೆಯಲ್ಲ ಇದೊಂದು ವ್ಯವಸ್ಥಿತ ಕೊಲೆ, ಆರೋಪಿ ಸಾಹುಲ್ ಅನ್ನು ಇನ್ನೂ ಕೂಡಾ ಪೊಲೀಸರು ಬಂಧಿಸಿಲ್ಲ....
ಬಂಟ್ವಾಳ: ಕೇರಳದಲ್ಲಿ ಕಳವು ನಡೆದ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ವಿಟ್ಲ ಗುಜುರಿ ಅಂಗಡಿಗೆ ದಾಳಿ ನಡೆಸಿದ ಘಟನೆ ತಾಲೂಕಿನ ವಿಟ್ಲದಲ್ಲಿ ಇಂದು ನಡೆದಿದೆ. ಈ ವೇಳೆ ಈಗ ಬರುತ್ತೇನೆಂದು ಹೇಳಿ ಗುಜರಿ ಅಂಗಡಿಯಲ್ಲಿದ್ದ ವ್ಯಕ್ತಿ...
ಉಪ್ಪಿನಂಗಡಿ: ಅಪಘಾತಕ್ಕೀಡಾಗಿ ಚಿಕಿತ್ಸೆಗೆ ತುತ್ತಾಗಿರುವ ಬಡಪಾಯಿ ಕುಟುಂಬವನ್ನು ವ್ಯಕ್ತಿಯೋರ್ವ ದೋಚಲು ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಪೆರಿಯಡ್ಕ ಕಿ೦ಡೋವು ಮನೆ ನಿವಾಸಿ ಶೇಖರ್ ಪೂಜಾರಿ ಮಗ ಕಾಲೇಜು ವಿದ್ಯಾರ್ಥಿ ವಂದಿತ್ ಎಸ್. ಕಳೆದ ಜನವರಿ ತಿಂಗಳಲ್ಲಿ...
ಬಂಟ್ವಾಳ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಸಂಬಂಧ ಅನ್ಯಕೋಮಿನ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ಇಂದು ಮಧ್ಯಾಹ್ನ ಹತ್ತನೇ ತರಗತಿ ವಿದ್ಯಾರ್ಥಿನಿ...
ವಿಟ್ಲ: ಇಲ್ಲಿನ ಅಳಿಕೆ ಗ್ರಾಮದ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯ ಇದರ ಜೀರ್ಣೋದ್ದಾರ ಮತ್ತು ರಜತ ಮಹೋತ್ಸವ ಕಾರ್ಯಕ್ರಮ ಮೇ 13 ರಂದು ನಡೆಯಲಿದೆ ಎಂದು ಚರ್ಚ್ನ ಧರ್ಮಗುರು ವಂದನೀಯ ವಿಶಾಲ್ ಮೆಲ್ವಿನ್ ಮೋನಿಸ್ ಅವರು...
ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮೀಕಾ(14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ....
ಬಂಟ್ವಾಳ: ವೈದ್ಯರೊಬ್ಬರ ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್ ನಂಬರ್ ಅಪ್ ಡೇಟ್ ಮಾಡುವ ನೆಪದಿಂದ ಅ್ಯಪ್ವೊಂದನ್ನು ಡೌನ್ಲೋಡ್ ಮಾಡಿಸಿ ಭಾರೀ ಮೊತ್ತದ ಹಣ ಲೂಟಿ ಮಾಡಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯು ಎ....
ವಿಟ್ಲ: ನೀರಿಗಿಳಿಯಲು ಬಂದಿದ್ದ ಕಾಡುಕೋಣವೊಂದು ವಾಟರ್ ಟ್ಯಾಂಕ್ನಲ್ಲಿ ಸಿಲುಕಿಕೊಂಡ ಘಟನೆ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಳೆಂಜಿಮಲೆ ರಕ್ಷಿತಾರಣ್ಯದಿಂದ ಮಧ್ಯರಾತ್ರಿ ನೀರು ಹುಡುಕಿಕೊಂಡು ಬಂದ ಕೋಣ ಕನ್ಯಾನದ ಭಾರತ ಸೇವಾಶ್ರಮದ ನೀರಿನ ಟ್ಯಾಂಕ್...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಸಾಕು ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು...