ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಸಮೇತ ಗೋವುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಮಾ. 27ರ ಸಂಜೆ ಬಂಟ್ವಾಳ ತಾಲ್ಲೂಕು ವಿಟ್ಲ ಕೇಪು...
ಬಂಟ್ವಾಳ: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಮಾತಿಗೆ ಮಾತಿಗೆ ಬೆಳೆದು ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಗೆ ಮನೆಮಂದಿಯ ಎದುರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಸಹೋದರಿಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಮಂಗಳೂರು ಕಣ್ಣೂರು ನಿವಾಸಿಗಳಾದ...
ವಿಟ್ಲ: ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಲಕ್ನೋ ಪಿಪ್ರಾ ಗೂಮ್ ಮೂಲದ ಮೂಲದ ಕಾರ್ಮಿಕ ಜಯ ಪ್ರಕಾಶ್(25) ಮೃತಪಟ್ಟ. ನಿನ್ನೆ ಸಂಜೆ ...
ವಿಟ್ಲ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ. ಪುತ್ತೂರಿನ ಸಾಜಾ ಎಂಬ ಜಾಗದಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ...
ಮಂಗಳೂರು: ಕರಾವಳಿಯ ಹಿರಿಯ ಮುತ್ಸದ್ದಿ, ಸಾಲ ಮೇಳದ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಗೆ ಇಂದು 85ನೇ ಹುಟ್ಟು ಹಬ್ಬದ ಸಂಭ್ರಮ. ಸದ್ಯ ತನ್ನ ಇಳಿವಯಸ್ಸಿನಲ್ಲಿ ಗತಕಾಲದ ದಿನಗಳನ್ನು ಮೆಲುಕುಹಾಕುತ್ತಾ ಬಂಟ್ವಾಳದ ಬಸ್ತಿಪಡ್ಪುವಿನ ‘ಚೆನ್ನಮ್ಮ...
ಬಂಟ್ವಾಳ: ವಿವಾದಿತ ಜಾಗದ ವೀಕ್ಷಣೆಗೆ ತೆರಳಿದ್ದವರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟಿನಲ್ಲಿ ನಡೆದಿದೆ. ಎ. 24ರಂದು ಸಂಜೆ 6 ಗಂಟೆಗೆ ಜಕ್ರಿಬೆಟ್ಟು ನಿವಾಸಿ ಭುವನೇಶ್ವರಿ ರೈ ಅವರು ತಮಗೂ ಹಾಗೂ ರೀಟಾ...
ಬಂಟ್ವಾಳ: ಕಾಲೇಜೊಂದರ ಪ್ರಾಧ್ಯಾಪಕಿಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ಗಳನ್ನು ಅಂಟಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಕಾಲೇಜಿನ...
ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಆತ್ಮಹತ್ಯೆಯಲ್ಲಿ ಮೃತಪಟ್ಟ ದುರ್ದೈವಿ. ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ...
ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯಾಹ್ನ ಪುಂಜಾಲಕಟ್ಟೆಯ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ಪಾಂಡವರಕಲ್ಲು ನಿವಾಸಿ ಲೋಕೇಶ್ ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮಾಡುತ್ತಿದ್ದ ಇವರು ನಿನ್ನೆ ರಜೆಯಲ್ಲಿದ್ದರು. ಮಧ್ಯಾಹ್ನದ ವೇಳೆ ಊಟ...
ಪೊಳಲಿ: ಭಿಕ್ಷೆ ಬೇಡಿದ ಹಣದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ನಡೆಯುವ ಅನ್ನದಾನಕ್ಕೆ ರೂ.1ಲಕ್ಷ ದೇಣಿಗೆ ನೀಡಿ ಹೃದಯವೈಶ್ಯಾಲ್ಯತೆ ಮೆರೆದು ವೃದ್ಧೆ ಮಹಿಳೆಯೊಬ್ಬರು ಸುದ್ದಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಕಂಚಿಗೂಡು...