ಬೆಳ್ತಂಗಡಿ : ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆಯ ಮೇಲಿನಿಂದ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು ಈ ವೇಳೆ ಸ್ಥಳೀಯರು ನೀರಿಗೆ ಹಾರಿ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ...
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ಅವರು ತಮ್ಮನ್ನು ಮನೆಗೆ ಕೆರೆಸಿ ಸಾರ್ವಜನಿಕರ ಎದುರು ಅವಮಾನಿಸಿದ್ದಾರೆ ಎಂದು ಬೆಳ್ತಂಗಡಿಯ ಶ್ರೀ ಬೈರವ, ಮೂಜಿಲಾಯ ಪುರುಷರಾಯ ದೈವಗಳ ಸೇವಾ ಟ್ರಸ್ಟ್ ನ ಟ್ರಸ್ಟ್ ನ ಪ್ರಧಾನ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ಮರೋಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ನೂತನ ಕಟ್ಟಡ ಕ್ಷೀರ ನಂದಿನಿಯ ಉದ್ಘಾಟನಾ ಸಮಾರಂಭ ಇಂದು ವಿಜೃಂಭಣೆಯಿಂದ ನೆರವೇರಿತು. ನೂತನ ಕಟ್ಟಡ ಹಾಗೂ ಸಭಾ...
ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು ಹಲವು ಅನುಮಾನಗಳು ಕಾಡಿವೆ. ಇಲ್ಲಿನ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಈ ಶವ ಪತ್ತೆಯಾಗಿದೆ. ಲಾಯಿಲ ಗ್ರಾಮದ ಸೋಮವತಿ ನದಿ ಸಂಗತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ...
ಬೆಳ್ತಂಗಡಿ: ಕೇವಲ ಐದು ಕಡೆ ಮಾತ್ರ ಮರಳು ಗಣಿಗಾರಿಕೆಗೆ ಅನುಮತಿ ನೀಡಿದ್ದರೂ ಶಾಸಕರ ಸಂರಕ್ಷಣೆಯಲ್ಲಿ ಬಳ್ಳಾರಿಯ ಗಣಿ ಮಾಫಿಯಾವನ್ನೂ ಮೀರಿಸುವ ರೀತಿಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳುಗಣಿಗಾರಿಕೆ ನಿರಂತರವಾಗಿ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಸಿಪಿಐಎಂ ಮುಖಂಡ...
ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಹತ್ಯಡ್ಕ...
ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು. ಸುಮಾರು 11 ಗಂಟೆ ಸಮಯಕ್ಕೆ...
ಬೆಳ್ತಂಗಡಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಚಾರ್ಮಾಡಿ ಘಾಟಿಯಲ್ಲಿ ನಡೆಸುತ್ತಿರುವ ಶೋಧ ಕಾರ್ಯ ಇಂದು ಕೂಡಾ ಮುಂದುವರಿದಿದೆ. ಆದರೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಹಣಕಾಸು ವಿಚಾರದಲ್ಲಿ ಸುಮಾರು...
ಬೆಳ್ತಂಗಡಿ: ಬಾಲಕಿಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿ, ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ ಪರಿಸರದಲ್ಲಿ ನಡೆದಿದೆ. ಬಾಲಕಿ ತನ್ನ ಮನೆ ಹತ್ತಿರದ ಸುಧೀರ್ ಎಂಬವನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಹಾಗು ಅವರು ಬೆಂಬಲಿಗರ ಮೇಲೆ ಹೊಸ ಆರೋಪವೊಂದು ಕೇಳಿ ಬಂದಿದೆ. ಜನವರಿ 1ನೇ ತಾರೀಕಿನಂದು ಬೆಳ್ತಂಗಡಿ ಅರಂಬೋಡಿ ಸರಕಾರಿ ಶಾಲೆಯ ವಾರ್ಷಿಕೋತ್ಸವ ಅಂಗವಾಗಿ “ಸುರತ್ಕಲ್...