ಬೆಳ್ತಂಗಡಿ: ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ಸಮೀಪದ ಲಾಯಿಲ ಕೊಯ್ಯುರು ಕ್ರಾಸ್ ತಿರುವಿನಲ್ಲಿ ನಡೆದಿದೆ. ಬೈಕ್ ಸವಾರ ವಿಜಯ್ ಸಾವನ್ನಪ್ಪಿದ ದುರ್ದೈವಿ. ಉಜಿರೆಯ...
ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಶೊಧ ಕಾರ್ಯ ನಡೆಸಿ ದೇವಸ್ಥಾನಕ್ಕೆ ತರಲಾಗಿದೆ. ದೇವಸ್ಥಾನದಲ್ಲಿ ಪೂಜಿಸಿದ್ದ ಲಕ್ಷ್ಮಿ ಜನಾರ್ದನ ದೇವರ...
ಬೆಳ್ತಂಗಡಿ: ಅಡಿಕೆ ತೋಟದಲ್ಲಿ ಕೂಲಿ ಕಾರ್ಮಿಕನೋರ್ವನನ್ನು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿ ನಡೆದಿದೆ. ಸ್ಥಳೀಯರಾದ ಶ್ರೀಧರ (30) ಎಂಬವರು ಮೃತಪಟ್ಟ ಕಾರ್ಮಿಕರಾಗಿದ್ದು, ತಿಮ್ಮಪ್ಪ ಪೂಜಾರಿ,...
ಬೆಳ್ತಂಗಡಿ: ಆಯಿಲ್ಮಿಲ್ಗೆ ನುಗ್ಗಿ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿರುವ ಏಂಜಲ್ ಸ್ಟೋರ್ ಆದ ಗಿರಣಿ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದು...
ಧರ್ಮಸ್ಥಳ: ನಿಲ್ಲಿಸಲಾಗಿದ್ದ ಬೈಕ್ವೊಂದನ್ನು ಕಳವು ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಧರ್ಮಸ್ಥಳದ ದ್ವಾರದಲ್ಲಿ ನಡೆದಿದೆ. ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ್ದ ಬೈಕ್ ನ್ನು ಓರ್ವ ಯುವಕ ಹಾಗು ಯುವತಿ ಸೇರಿ ಕಳವು...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆಯ ಪೆರ್ಲದಲ್ಲಿರುವ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಗ್ರಾಮಸ್ಥರು ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ಡಿಸೆಂಬರ್ 16 ರಂದು ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ...
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೇತ್ರಾವತಿ...
ಬೆಳ್ತಂಗಡಿ: ಇಂದು ಬೆಳ್ತಂಗಡಿ ಗ್ರಾಮದ ವ್ಯಕ್ತಿಯೊಬ್ಬರ ಮನೆ ಮುಂದೆ ಬೆಳ್ಳಂಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಜನರು ಭಯಭೀತರಾಗಿದ್ದಾರೆ. ಚಿರತೆ ಓಡಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಡಿನಿಂದ ಪ್ರಾಣಿಗಳು ಈಗ ನಾಡಿಗೆ ಬರಲು ಪ್ರಾರಂಭ ಮಾಡಿದೆ. ಇದು...
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಬೆಳ್ತಂಗಡಿಯ ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಡ್ತ್ಯಾರು ಎಂಬಲ್ಲಿ ಗುರುವಾರ ಮಧ್ಯಾಹ್ನ ಚಲಿಸುತ್ತಿದ್ದ ಲಾರಿಯ ಟ್ರಾಲಿ ತುಂಡಾಗಿದ್ದು ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಮಂಗಳೂರಿಗೆ ಗ್ಲಾಸ್...
ಬೆಳ್ತಂಗಡಿ: ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿ ಕಳೆದ 10 ವರ್ಷಗಳಿಂದ ಗಂಡನ ಜತೆ ಸಂಸಾರ ನಡೆಸುತ್ತಿದ್ದ ಹೆಂಡತಿಗೆ ಅಮಲು ಪದಾರ್ಥ ಸೇವಿಸಿ ಬಂದ ಗಂಡ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳ್ತಂಗಡಿಯ ನಾವೂರಿನಲ್ಲಿ...