ಬೆಳ್ತಂಗಡಿ: ಬೆಳ್ತಂಗಡಿ ಮೂಲಕ ಚಾರ್ಮಾಡಿ ಸಂಪರ್ಕಿಸುವ ಮುಖ್ಯ ರಸ್ತೆ ಅವ್ಯವಸ್ಥೆ ಖಂಡಿಸಿ ಬೆಳ್ತಂಗಡಿ ನಗರ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿಯ ರಸ್ತೆಗಳಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ನಗರ...
ಬೆಳ್ತಂಗಡಿ: ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ಜಾಮ್ ಆಗಿ ನಿಂತಿದ್ದ ಕಾರಣ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ಗೆ ಸಂಚರಿಸಲು ಸಾಧ್ಯವಾಗದೆ ಹಲವು ಹೊತ್ತು ಸಿಲುಕಿಕೊಂಡ ಘಟನೆ ಬೆಳ್ತಂಗಡಿಯ ಬೆಳ್ತಂಗಡಿ – ಉಜಿರೆಯ ರಾಷ್ಟ್ರೀಯ ಹೆದ್ದಾರಿ ಟಿ.ಬಿ ಕ್ರಾಸ್ ನಲ್ಲಿ...
ಚಾರ್ಮಾಡಿ: ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾದ ಘಟನೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು...
ಬೆಳ್ತಂಗಡಿ: ಸರಕಾರಿ ರಕ್ಷಿತಾರಣ್ಯದಿಂದ ಬೆಲೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಶಿಬಾಜೆಯ ಕಜೆ ಎಂಬಲ್ಲಿ ಜು.17 ರಂದು ಸಂಜೆ ನಡೆದಿದೆ. ಶಿಬಾಜೆ ಗ್ರಾಮದ ಕಜೆ...
ಬೆಳ್ತಂಗಡಿ: ಚಿಂತಕ, ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವು ಅಸಹಜ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ತಹಶೀಲ್ದಾರ್ ಹಾಗೂ ಪೊಲೀಸ್ ಸಮ್ಮುಖದಲ್ಲಿ ಮೃತ ದೇಹವನ್ನು...
ಬೆಳ್ತಂಗಡಿ: ‘ಸ್ವಂತಕ್ಕಾಗಿ ಬದುಕದೆ ಸಮಾಜ ಹಿತಕ್ಕಾಗಿ ಬದುಕಿದವರು ಪಿ.ಡೀಕಯ್ಯರವರು. ಅವರು ಮನುಷ್ಯ ಮನುಷ್ಯರ ಮಧ್ಯೆ ಸಾಮರಸ್ಯದಿಂದ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ನಿಜವಾದ ಅರ್ಥದಲ್ಲಿ ಪರಿವರ್ತನೆಯ ಹರಿಕಾರರಾಗಿದ್ದು, ಎಲ್ಲಾ ವರ್ಗದ ಜನ ಗೌರವಿಸುವ ವ್ಯಕ್ತಿತ್ವ ಅವರದಾಗಿತ್ತು’...
ಬೆಳ್ತಂಗಡಿ: ರಾಜ್ಯ ಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಶನಿವಾರ ಭೇಟಿ ಮಾಡಿದರು. ಈ ವೇಳೆ ಕ್ಷೇತ್ರಾಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್ ಮಾತನಾಡಿ,...
ಬೆಳ್ತಂಗಡಿ: ಅಡಿಕೆ ಮರಕ್ಕೆ ಮದ್ದು ಬಿಡುವ ವೇಳೆ ಅಡಕೆ ಹತ್ತುವ ಟ್ರೀ ಬೈಕ್ ನ ರೋಪ್ ತುಂಡಾಗಿ 50 ಅಡಿ ಎತ್ತರದಿಂದ ಬಿದ್ದು ಗ್ರಾ.ಪಂ ಮಾಜಿ ಅಧ್ಯಕ್ಷ ಗಂಭೀರ ಗಾಯಗೊಂಡಿರುವ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದೆ....
ಬೆಳ್ತಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ನಡೆದಿದೆ.
ಬೆಳ್ತಂಗಡಿ: ಮನೆ ಮೇಲೆ ಮರ ಬಿದ್ದು ವೃದ್ಧೆಯೋರ್ವರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅದರ್ಶ ನಗರದ ಮನೆಯೊಂದರಲ್ಲಿ ನಡೆದಿದೆ. ಕಮಲ(75) ಗಂಭೀರ ಗಾಯಗೊಂಡ ಅಜ್ಜಿ. ಇಂದು ಬೆಳಗ್ಗೆ ಕಮಲ ಸಹಿತ ಮೂವರು ಮನೆಯಲ್ಲಿದ್ದ...