ಬೆಳ್ತಂಗಡಿ : ಉದ್ಯೋಗಿಯೊಬ್ಬರು ಸರಕಾರಿ ಬಸ್ ಹತ್ತುವ ವೇಳೆ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರು ಬೆಳ್ತಂಗಡಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಮಿಳುನಾಡು ತಿರುಪುರ್ ಜಲ್ಲೆಯ ಮೋಹಿನಿ ಯಾನೆ...
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿಯ ಕಣ್ಣು ಹಾಗು ಕೆನ್ನೆಯನ್ನ ಕಚ್ಚಿ ಮಾಂಸ ಹೊರ ತೆಗೆದ ಅಮಾನವೀಯ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಡಿ .18ರಂದು ನಡೆದಿದೆ....
ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಡಿ.10ಕ್ಕೆ ಬೆಳಿಗ್ಗೆ ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಭಕ್ತರು ಸ್ನಾನ ಮಾಡುತ್ತಿದ್ದಾಗ ಶವವೊಂದು ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು...
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ. ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ....
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ...
ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ. ಖೋಟಾ ನೋಟು...
ಮಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಯ ವೇಷ ಹಾಕಿಕೊಂಡು ಮನೆ ಮನೆಗೆ ತೆರಳಿ ಹಣ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರನ್ನು ಗ್ರಾಮಸ್ಥರು ಹಿಡಿದು ಪ್ರಶ್ನಿಸುತ್ತಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ನಕಲಿ ಸ್ವಾಮಿಗಳ...
ಬೆಳ್ತಂಗಡಿ: ಚಾರ್ಮಾಡಿ ಬಣಕಲ್ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗವೊಂದು ರವಿವಾರ ಸಂಜೆ ವಾಹನ ಸವಾರರಿಗೆ ಪ್ರತ್ಯಕ್ಷವಾಗಿದ್ದರಿಂದ ಸವಾರರು ಭಯಭೀತರಾದ ಘಟನೆ ನಡೆದಿದೆ. ಘಾಟಿಯ 3ನೇ ತಿರುವಿನಲ್ಲಿ ಸಂಜೆ ಒಂಟಿ ಸಲಗವೊಂದು ರಸ್ತೆಗೆ ದಾಟಲು ಮುಂದಾಗಿದೆ....
ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ...
ಬೆಳ್ತಂಗಡಿ: ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಎಂಬಲ್ಲಿ ನಡೆದಿದ್ದು, ಅಲ್ಟೋ ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಆರು ಮಂದಿಗೆ ಗಾಯವಾಗಿದೆ....